ವಿಧಾನಸಭೆ ಚುನಾವಣೆಗೆ ಸಿದ್ಧತೆ


Team Udayavani, Feb 8, 2018, 2:58 PM IST

cham-.jpg

ಕೊಳ್ಳೇಗಾಲ: ಮುಂಬರುವ ವಿಧಾನಸಭಾ ಚುನಾವಣೆ ಯಶಸ್ವಿಗೊಳಿಸಲು ನಿಯೋಜಿತ ಅಧಿಕಾರಿಗಳು ಸಂಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಂ ಮನವಿ ಮಾಡಿದರು.

ನಗರದ ಉಪವಿಭಾಗ ಕಚೇರಿಯ ಸಭಾಂಗಣದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗಾಗಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ ಮತ್ತು ಮತದಾನ ನಡೆಯುವಂತಹ ಸಂದರ್ಭದಲ್ಲಿ ಪೂರ್ವಭಾವಿ ಸಭೆಯಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿಯೊಬ್ಬರು ಚುನಾವಣಾ ಸಂದರ್ಭದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಚುನಾವಣೆ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಚುನಾವಣಾ ಆಯೋಗ ನೀಡುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ನಿಯಮ ಉಲ್ಲಂಘನೆ ಮಾಡಬಾರದು, ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕಬಾರದು, ಇನ್ನಿತರ ಕುಂಟುನೆಪ ಹೇಳಿ ಚುನಾವಣೆ ಪ್ರಕ್ರಿಯೆಯಿಂದ ದೂರ ಉಳಿಯಬಾರದು ಎಂದು ಹೇಳಿದರು.

ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಮತಗಟ್ಟೆ ಮತ್ತು ಮತದಾನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪಡೆದು, ಆಧಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು. ತಮ್ಮ ಯಾವುದೇ ಮಾಹಿತಿ ಬೇಕಿದ್ದರೆ, ಸಮಸ್ಯೆಗಳಾದ ಸಂದರ್ಭದಲ್ಲಿ ಕೂಡಲೇ ಸಂಬಂಧಿಸಿದ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಸೂಕ್ತ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಯಳಂದೂರು ತಹಶೀಲ್ದಾರ್‌ ಚಂದ್ರಮೌಳಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇತರರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.