ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಲಾರಿ ಪಲ್ಟಿ:ಮೂವರ ದುರ್ಮರಣ 


Team Udayavani, Apr 14, 2018, 12:29 PM IST

accident.jpg

ಚಾಮರಾಜನಗರ : ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಲಾರಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಭೀಕರ ದುರ್ಘ‌ಟನೆ ಶನಿವಾರ ಸೋಮವಾರಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ  209 ರಲ್ಲಿ ನಡೆದಿದೆ.

ಮೃತ ದುರ್‌ದೈವಿಗಳು ವಿಜಯಪುರದ ಇಂಡಿ ತಾಲೂಕಿನ ಕುಳ್ಳುರುಗಿ ಯವರು ಎಂದು ತಿಳಿದು ಬಂದಿದ್ದು ತಮಿಳು ನಾಡಿನಿಂದ ಪ್ರವಾಸ ಮುಗಿಸಿಕೊಂಡು ವಾಪಾಸಾಗುತ್ತಿದ್ದರು ಎಂದು ತಿಳಿದು ಬಂದಿದೆ. 

ಕಾರು ನಿಲ್ಲಿಸಿ ಎಳನೀರು ಕುಡಿಯುತ್ತಿದ್ದ ವೇಳೆ ಯಮನಂತೆ ಲಾರಿ ಬಂದು ಪ್ರಾಣ ಕಸಿದುಕೊಂಡಿದೆ. 

ಜೋಳ ತಮಿಳುನಾಡಿಗೆ ತೆರಳುತ್ತಿದ್ದ ಲಾರಿ  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ  ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ. 

ಚಾಮರಾಜನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಒಟ್ಟುಒಂದೇ ಕುಟುಂಬದ  8 ಮಂದಿ  ಪ್ರವಾಸಕ್ಕೆ ತೆರಳಿದ್ದು, ಅವಘಡ ನಡೆಯುವ ವೇಳೆ 5 ಮಂದಿ ಕಾರಿನಿಂದ ಹೊರಗಿದ್ದರು ಎಂದು ತಿಳಿದು ಬಂದಿದೆ. ಚಾಲಕ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರ ಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.