ಕಾನೂನು ಪ್ರಾಧಿಕಾರದಿಂದ ಶೋಷಿತರಿಗೆ ನ್ಯಾಯ

Team Udayavani, Jul 23, 2018, 12:40 PM IST

Jilla-Manohar-s.-Shetty.jpg

ಚಾಮರಾಜನಗರ: ಅಂಗವಿಕಲರು, ಶೋಷಿತ ವರ್ಗದವರು, ಮಹಿಳೆಯರು, ಬಡವರು ಸೇರಿದಂತೆ ಅನ್ಯಾಯಕ್ಕೊಳಗಾದ ಜನರು ಆಸ್ತಿ ಸಂಬಂಧ ವಂಚನೆಗೊಳಗಾದರೆ ಕಾನೂನು ಸೇವಾ ಪ್ರಾಧಿಕಾರವನ್ನು ನೇರವಾಗಿ ಸಂಪರ್ಕಿಸಿ ನ್ಯಾಯ ಪಡೆಯಬಹುದು ಎಂದು ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಜಿ. ಬಸವರಾಜ ಸಲಹೆ ನೀಡಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕಿಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಮಾರ್ಗದರ್ಶಿಸೇವಾ ಸಂಸ್ಥೆ ವತಿಯಿಂದ ಸೇವಾ ಭಾರತಿ ಶಾಲೆಯಲ್ಲಿ ನಡೆದ ಅಂಗವಿಕಲ ಮಕ್ಕಳ ಹಕ್ಕುಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅಂಗವಿಕಲ ಮಕ್ಕಳ ಹಕ್ಕುಗಳ ಬಗ್ಗೆ ಕಾರ್ಯಾಗಾರ ನಡೆಸುತ್ತಿರುವುದು ಶ್ಲಾಘನೀಯ. ಸಂವಿಧಾನ ಬಂದು 68ವರ್ಷಗಳಾದರೂ ಸಂವಿಧಾನದ ಉದ್ದೇಶಗಳು ಸಂಪೂರ್ಣವಾಗಿ ಈಡೇರಿಲ್ಲ. ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಸರ್ಕಾರದ ಸೌಲಭ್ಯಗಳು ಇನ್ನೂ ಸಮರ್ಪಕವಾಗಿ ದೊರೆತಿಲ್ಲ.

ಅಲ್ಲಿನ ಜನರು ಈಗಲೂ ಆದಿವಾಸಿಗಳಂತೆಯೇ ಜೀವನ ನಡೆಸುತ್ತಿದ್ದಾರೆ ಎಂದು ಅವರು ವಿಷಾದಿಸಿದರು. ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬಂದು ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಿಳಿಸಿ ಕೊಡಿಸುವಂತಹ ಕೆಲಸಗಳನ್ನು ಮಾಡಬೇಕಿದೆ. ಎಲ್ಲವನ್ನು ಸರ್ಕಾರವೇ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜೆ. ವಿಶಾಲಾಕ್ಷಿ ಮಾತನಾಡಿ, ಅಂಗವಿಕಲರ ಮಕ್ಕಳ ಅಭಿವೃದ್ಧಿಗೆ ಪ್ರಮುಖವಾಗಿ ಪೋಷಕರ ಪಾತ್ರ ಬಹಳಮುಖ್ಯ, ಅಂಗವೈಕಲ್ಯವಿರುವ ಮಕ್ಕಳನ್ನು ಆಟವಾಡಲು ಬಿಡಬೇಕು. ಇದರಿಂದ ಅಂತಹ ಮಕ್ಕಳ ಬುದ್ಧಿ ಚುರುಕಾಗುತ್ತದೆ ಎಂದು ತಿಳಿಸಿದರು. 

ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌, ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹದೇವಪ್ಪ, ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ದೊಡ್ಡಪ್ಪ ಎನ್‌.ಮೂಲಿಮನಿ, ಸೇವಾಭಾರತಿ ಸಂಸ್ಥೆಯ ಎಂ.ಪಿ. ಮಂಜುನಾಥ್‌, ಸಂಸ್ಥೆಯ ವೀರೇಂದ್ರಪ್ರಸಾದ್‌, ನಾಗರಾಜು, ಲೀನಾಕುಮಾರಿ, ವಿದ್ಯಾರಾಣಿ, ರಂಜಿತ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.