ಹೂಗ್ಯಂ ಗ್ರಾಪಂ ಅಧ್ಯಕ್ಷೆ ಪದಚ್ಯುತಿ

Team Udayavani, Feb 16, 2019, 7:27 AM IST

hugam.jpg

ಹನೂರು: ತಾಲೂಕಿನ ಹೂಗ್ಯಂ ಗ್ರಾಪಂ ಅಧ್ಯಕ್ಷರ ವಿರುದ್ಧ ಸದಸ್ಯರು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಜಯವಾಗಿದ್ದು, ಅಧ್ಯಕ್ಷೆ ರಾಜೇಶ್ವರಿ ಅವರನ್ನು ಪದಚ್ಯುತಿಗೊಳಿಸಲಾಗಿದೆ.

20 ಸದಸ್ಯ ಬಲದ ಪಂಚಾಯ್ತಿ ಅಧ್ಯಕ್ಷೆಯಾಗಿ ರಾಜೇಶ್ವರಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಅಧ್ಯಕ್ಷರಾದ ಬಳಿಕ ಆಡಳಿತ ವೈಫ‌ಲ್ಯ ಮತ್ತು ಕಾರ್ಯ ವೈಖರಿಯಿಂದ ಬೇಸತ್ತ 14 ಸದಸ್ಯರು ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಅವಕಾಶ ಕಲ್ಪಿಸುವಂತೆ ಎಸಿಗೆ ಮನವಿ ಸಲ್ಲಿಸಿದ್ದರು. 

ಈ ಹಿನ್ನೆಲೆ ಕ್ರಮ ಕೈಗೊಂಡಿದ್ದ ಎಸಿ ನಿಖೀತಾ ಚಿನ್ನಸ್ವಾಮಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ 14 ಸದಸ್ಯರು ಹಾಜರಾಗಿ ಅವಿಶ್ವಾಸ ನಿರ್ಣಯದ ಪರವಾಗಿ ಅಧ್ಯಕ್ಷರ ವಿರುದ್ಧವಾಗಿ ಮತ ಚಲಾವಣೆ ಮಾಡಿದರು.

ಪದಚ್ಯುತೆ ಅಧ್ಯಕ್ಷೆ ರಾಜೇಶ್ವರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ಸಭೆಯಲ್ಲಿ ಉಪಾಧ್ಯಕ್ಷೆ ಚಿತ್ರಾ, ಷಣ್ಮುಗಂ, ಗಣೇಶ್‌, ನಾಗರಾಜು, ಸರೋಜಾ, ಮಾದಯ್ಯ, ಅಂಕಮ್ಮ, ಬಸವ, ವೆಂಕಟಪ್ಪಶೆಟ್ಟಿ, ಜಯಮ್ಮ, ಸಿದ್ದರಾಜು, ರಾಜೇಂದ್ರನ್‌, ಪೂಂಗೊಡಿ, ಪಾರ್ವತಿ ಉಪಸ್ಥಿತರಿದ್ದರು. 

ಅವಿಶ್ವಾಸ ಸಭೆಗೆ ಅಧ್ಯಕ್ಷೆ ರಾಜೇಶ್ವರಿ, ರೂಪಾ, ಮಾದನಾಯ್ಕ, ಮೀನಾಕ್ಷಿ, ಜಡೇಮಾಡಿ, ಕಾಮರಾಜು ಗೈರು ಹಾಜರಾಗಿದ್ದರು. ಅವಿಶ್ವಾಸ ನಿರ್ಣಯ ಹಿನ್ನೆಲೆ ರಾಮಾಪುರ ಸಿಪಿಐ ಮನೋಜ್‌ಕುಮಾರ್‌ ಮತ್ತು ಸಿಬ್ಬಂದಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಂಡಿದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.