ನರ್ಸಿಂಗ್‌ ಹುದ್ದೆ ಪವಿತ್ರವಾದದ್ದು

Team Udayavani, Feb 18, 2019, 7:27 AM IST

arsing.jpg

ಕೊಳ್ಳೇಗಾಲ: ಶಿಕ್ಷಕರ ಮತ್ತು ನರ್ಸಿಂಗ್‌ ಹುದ್ದೆ ಪವಿತ್ರವಾದ ಕೆಲಸವಾಗಿದ್ದು, ಶಿಕ್ಷಣ ಮತ್ತು ಆರೋಗ್ಯವನ್ನು ಸರ್ಕಾರ ಮಾನವ ಸಂಪನ್ಮೂಲ ಅಂಥ ಪರಿಗಣಿಸಿದೆ ಎಂದು ಶಾಸಕ ಎನ್‌.ಮಹೇಶ್‌ ಹೇಳಿದರು.

ನಗರದ ಜೆಎಸ್‌ಎಸ್‌ ಸಭಾಂಗಣ ದಲ್ಲಿ ಜೆಎಸ್‌ಎಸ್‌ ಸ್ಕೂಲ್‌ ಆಫ್ ನರ್ಸಿಂಗ್‌ 15ನೇ ಬ್ಯಾಚ್‌ನ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ನರ್ಸಿಂಗ್‌ ಶಾಲೆಯ ವಿದ್ಯಾರ್ಥಿಗಳು ನೆಂಟಿಗೇಲ್‌ ತರ ಸೇವೆ ಮಾಡಬೇಕು ಸಹನೆ ಮತ್ತು ತಾಳ್ಮೆ ಎಲ್ಲರಲ್ಲೂ ಇರಬೇಕು. ಭೂಮಿ ಯಷ್ಟೇ ಸಹನೆ ಯನ್ನು ಬೆಳಸಿಕೊಳ್ಳ ಬೇಕು. ಎಲ್ಲಾ ರೋಗಿಗಳನ್ನು ತಾಳ್ಮೆಯಿಂದ ಪರಿಶೀಲಿಸಿ ಜೀವ ಉಳಿಸುವ ಕೆಲಸ ಮಾಡಬೇಕು ಎಂದರು.

ಜ್ಯೋತಿ ಜೀವನದ ಸಂಕೇತ, ಮನುಷ್ಯ ಉಸಿರಿದ್ದಾಗ ಬೆಳಕಾಗಿರುತ್ತದೆ. ಉಸಿರು ಹೋದಾಗ ಕತ್ತಲಾಗುತ್ತದೆ. ಜೀವ ಉಳಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ಪ್ರತಿಯೊಬ್ಬರು ಅಧ್ಯಯನ ಮಾಡಬೇಕೆ ಹೊರತು ಜೀವ ತೆಗೆಯುವ ಪ್ರಯತ್ನಕ್ಕೆ ಎಂದೂ ಕೈ ಹಾಕಬಾರದೆಂದು ತಿಳಿಸಿದರು.

ಶ್ರದ್ಧಾಂಜಲಿ: ಕಳೆದ ಗುರುವಾರ ಪಾಕ್‌ನ ಆತ್ಮಾಹುತಿ ಬಾಂಬ್‌ಗ ಮೃತರಾದ ಭಾರತೀಯ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಪ್ರಾಂಶು ಪಾಲ ಶ್ರೀಕಂಠಮೂರ್ತಿ ನೂತನ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ನರ್ಸಿಂಗ್‌ ಶಾಲಾ ಪ್ರತಿಜ್ಞಾ ವಿಧಿ ಬೋಧಿಸಿ ಪ್ರತಿಜ್ಞೆ ನಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಮುದ್ದುವೀರಪ್ಪ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಿವರುದ್ರಸ್ವಾಮಿ, ಜೆಎಸ್‌ಎಸ್‌ ಕಾಲೇಜಿನ ಪ್ರಾಂಶು ಪಾಲರಾದ ಪ್ರೊ. ಉಮೇಶ್‌, ಸರ್ಕಾರಿ ಆಸ್ಪತ್ರೆಯ ಅಧೀಕ್ಷಕಿ ಧನಲಕ್ಷ್ಮೀ, ನರ್ಸಿಂಗ್‌ ಶಾಲೆಯ ಉಪ ಪ್ರಾಂಶು ಪಾಲರಾದ ರಂಗನಾಯಕಿ, ಸರೋಜಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.