ಶಿಡ್ಲಘಟ್ಟ: 6 ತಿಂಗಳಲಿ ಲಕ್ಷ ಸಸಿ ಬೆಳೆಸುವ ಗುರಿ

Team Udayavani, Jun 7, 2018, 1:34 PM IST

chikk-1.jpg

ಶಿಡ್ಲಘಟ್ಟ: ತಾಲೂಕಿನಲ್ಲಿ ಆರು ತಿಂಗಳ ಅವಧಿಯೊಳಗೆ ಒಂದು ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಗುರಿ ಹೊಂದಲಾಗಿದೆ ಎಂದು ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ ತಿಳಿಸಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ನಗರಸಭೆ, ಅರಣ್ಯ ಇಲಾಖೆ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಒಂದು ಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಸ್ಥೆಗಳ ಸಹಕಾರ: ತಾಲೂಕಿನಲ್ಲಿ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸರಕಾರಿ ಶಾಲಾ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳು, ಗುಂಡು ತೋಪು, ಸರಕಾರಿ ಜಾಗ ಮತ್ತಿತರರ ಪ್ರದೇಶಗಳಲ್ಲಿ ಸಸಿ ನೆಡಲಾಗುವುದು. ಆರು ತಿಂಗಳ ಅವಧಿಯಲ್ಲಿ ಲಕ್ಷ ಗಿಡವನ್ನು ನೆಟ್ಟು ಸಮಯಕ್ಕೆ ಸರಿಯಾಗಿ ನೀರು ಹಾಯಿಸಿ ಗಿಡಗಳನ್ನು ಸಂರಕ್ಷಣೆ ಮಾಡಲು ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆಯಲಾಗುವುದು ಎಂದು ತಿಳಿಸಿದರು.

ಹಸಿರು ನಗರ: ಶಿಡ್ಲಘಟ್ಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ.ಶಶಿಧರ್‌ ಮುನಿಯಪ್ಪ ಮಾತನಾಡಿ, ಅಭಿವೃದ್ಧಿ ಹೆಸರಿನಲ್ಲಿ ಪರಿಸರವನ್ನು ನಾಶ ಮಾಡುವುದನ್ನು ನಿಲ್ಲಿಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಳನ್ನು ಬೆಳೆಸಬೇಕು. ಪರಿಸರ ಸಂರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೇ ಈ ಪ್ರಕ್ರಿಯೆ ನಿರಂತರವಾಗಿ ಮುಂದುರಿಸಬೇಕು. ಪ್ರತಿಯೊಬ್ಬರೂ ಒಂದೂಂದು ಗಿಡವನ್ನು ನೆಟ್ಟು ಬೆಳೆಸಿ ರೇಷ್ಮೆ ನಗರವನ್ನು ಹಸಿರು ನಗರವನ್ನಾಗಿ ಪರಿವರ್ತಿಸಬೇಕೆಂದು ಮನವಿ ಮಾಡಿದರು. 

ಜನಾಂದೋಲನ: ಮನುಷ್ಯನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ. ನಮ್ಮ ಪೂರ್ವಜರು ಬೆಳೆಸಿರುವ ಮರಗಳನ್ನು ಕಡಿದು ಹಾಕುತ್ತಿರುವುದರಿಂದ ಶುದ್ಧಗಾಳಿ, ನೀರು ಮಾಯವಾಗುತ್ತಿದೆ. ಹೀಗಾಗಿ ಪರಿಸರ ಸಂರಕ್ಷಣೆಗೆ
ಜನಾಂದೋಲನ ನಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಬಿ.ಅಫ‌ರ್‌ ಪಾಷ, ಪೌರಾಯುಕ್ತ ಜಿ.ಎನ್‌.ಚಲಪತಿ, ವಲಯ ಅರಣ್ಯಾಧಿಕಾರಿ ಲಕ್ಷ್ಮೀ, ಬ್ಲಾಕ್‌ ಕಾಂಗ್ರೆಸ್‌ ಮೈನಾರಿಟಿ ಘಟಕದ ಅಮಜದ್‌ ನವಾಜ್‌, ಅಬ್ದುಲ್‌ ಗಫ‌ೂರ್‌, ರೀಲರ್ ವೆಲ್ಫೆರ್‌ ಅಸೋಸಿಯೇಷನ್‌ ಅಧ್ಯಕ್ಷ ಅನ್ಸರ್‌ಖಾನ್‌, ರಾಜಕುಮಾರ್‌, ಎಸ್‌.ವಿ.ನಾಗರಾಜ್‌ ರಾವ್‌, ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಿರಂಜನ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.