ಕೇಂದ್ರ ಸರ್ಕಾರದಿಂದ ರೈತರಿಗೆ ದ್ರೋಹ

Team Udayavani, Aug 15, 2017, 3:29 PM IST

15-Z-7.jpg

ಶೃಂಗೇರಿ: ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು. ಬರಿ ಉದ್ಯಮಿಗಳ ಸಾಲವನ್ನು ಮಾಡುವ ಮುಖಾಂತರ ಮೋದಿ ಅವರು ರೈತರಿಗೆ ದ್ರೋಹ ಎಸಗುತ್ತಿದ್ದಾರೆ ಎಂದು ರಾಜ್ಯ ಕಿಸಾನ್‌ ಖೇತ್‌ ಅಧ್ಯಕ್ಷ ಸಚಿನ್‌ ಮೀಗಾ ಆಕ್ಷೇಪಿಸಿದರು.

ಅವರು ಸೋಮವಾರ ತಾಲೂಕಿನ ಕೂತಗೋಡು ಗ್ರಾಪಂನ ಬೋಳೂರು ಸತೀಶ್‌ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದರು. ಮೃತ ಸತೀಶ್‌ ಅವರ ಮನೆಗೆ ಪೊಲೀಸ್‌ ಇಲಾಖೆ ಹಾಗೂ ತಹಶೀಲ್ದಾರ್‌ ಭೇಟಿ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಲೆನಾಡಿನಲ್ಲಿ ಒಂದು ಅಥವಾ ಎರಡು ಎಕರೆ ತೋಟವುಳ್ಳ ರೈತರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಸರಕಾರವು ಜಾಯಿಂಟ್‌
ಫಾರ್ಮಿಂಗ್‌ ಎಂಬ ಹೊಸ ಯೋಜನೆ ಪ್ರಾರಂಭ ಮಾಡಬೇಕಿದೆ. ಸಣ್ಣ ಸಣ್ಣ ಹಿಡುವಳಿದಾರರನ್ನು ಒಟ್ಟಾಗಿ ಸೇರಿಸಿ ಸ್ವ-ಸಹಾಯ ಗುಂಪಿನಡಿ ವ್ಯವಸಾಯ ಮಾಡುವ ಪ್ರಕ್ರಿಯೆ ಪ್ರಾರಂಭವಾಗಬೇಕಿದೆ. ಈ ಯೋಜನೆಯಲ್ಲಿ ರೈತರಿಗೆ ಆದಾಯ ಬರುವಂತೆ ಕೇಂದ್ರ ಹಾಗೂ ರಾಜ್ಯ
ಸರಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ರೈತರ ಬಡ್ಡಿಮನ್ನಾ ಯೋಜನೆಯ ಅವಧಿ ವಿಸ್ತರಿಸಬೇಕು. ಆರ್ಥಿಕ ಸಂಕಷ್ಟದಲ್ಲಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ ಸತೀಶ್‌ ಕುಟುಂಬಕ್ಕೆ ಸರಕಾರ ತಕ್ಷಣ ಐದು ಲಕ್ಷ ರೂ.ಪರಿಹಾರ ನೀಡಬೇಕು ಎಂದು 
ಒತ್ತಾಯಿಸಿದರು.

ಬ್ಲಾಕ್‌ ಕಿಸಾನ್‌ ಅಧ್ಯಕ್ಷ ರವಿ ಹೆಗ್ಡೆ, ಎ.ಪಿ.ಎಂ.ಸಿ ಅಧ್ಯಕ್ಷ ರಮೇಶ ಭಟ್‌, ಕೂತಗೋಡು ಗ್ರಾಪಂ ಅಧ್ಯಕ್ಷ ನಾಗೇಶ್‌,ಸುಬ್ರಾಯ ಹೆಗ್ಡೆ, ಲಕ್ಷ್ಮಣ ನಾಯಕ್‌, ನವೀನ್‌, ವೆಂಕಟೇಶ್‌, ಶ್ರೀನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.