ಲೈನ್ಮ್ಯಾನ್ ಸಾವು; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಮುತ್ತಿಗೆ
Team Udayavani, Dec 2, 2017, 2:30 PM IST
ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಗ್ರಾಮದಲ್ಲಿ ವಿದ್ಯುತ್ ಕಂಬವೇರಿದ್ದ ಮೆಸ್ಕಾಂ ಲೈನ್ಮ್ಯಾನ್ವೋರ್ವ ಆಯತಪ್ಪಿ ಬಿದ್ದು ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರಕದೆ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದ್ದು, ಘಟನೆ ಬಳಿಕ ಜಿಲ್ಲಾಸ್ಪತ್ರೆಗೆ ಮೆಸ್ಕಾಂ ನೌಕರರು ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಕಿರಿಯ ಲೈನ್ಮ್ಯಾನ್ ರವಿಕಿರಣ್ ಕಂಬದಿಂದ ಬಿದ್ದಿದ್ದು ತಲೆಗೆ ಗಂಭೀರ ಗಾಯವಾಗಿತ್ತು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ದೊರಕದ ಕಾರಣ ಸಾವನ್ನಪ್ಪಿದ್ದಾರೆ ಎಂದು ಸಹುದ್ಯೋಗಿಗಳು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ.
ನೂರಾರು ಮೆಸ್ಕಾಂ ಲೈನ್ಮ್ಯಾನ್ಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ರವಿಕಿರಣ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ