ಮೊಬೈಲ್ ಚಾರ್ಜರ್ ಕಚ್ಚಿದ ಬಾಲಕ ವಿದ್ಯುತ್ ಶಾಕ್ನಿಂದ ಸಾವು
Team Udayavani, Feb 2, 2018, 7:45 AM IST
ಆಲ್ದೂರು: ಮೊಬೈಲ್ ಚಾರ್ಜರ್ ಹಿಡಿದುಕೊಂಡು ಆಟವಾಡುತ್ತಿದ್ದ 4 ವರ್ಷದ ಬಾಲಕನೋರ್ವ ಅದನ್ನು ಬಾಯಿಯಿಂದ ಕಚ್ಚಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿರುವ ಘಟನೆ ಆಲ್ದೂರಿನ ವಗರ್ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.
ವಗರ್ ರಸ್ತೆಯ ವಾಸಿಗಳಾದ ಲೀಲಾ ಇಂದ್ರೇಶ್ ದಂಪತಿಯ ಮಗ ಅಭಿಜ್ಞಾನ್ ಮೃತ ಪಟ್ಟವ. ಘಟನೆ ನಡೆದಾಗ ಮನೆಯಲ್ಲಿ ತಾಯಿ ಮಗ ಇಬ್ಬರೇ ಇದ್ದು ಮಗು ಆಟವಾಡುತ್ತ ಚಾರ್ಜಗೆ ಹಾಕಿದ್ದ ಮೊಬೈಲ್ ಚಾರ್ಜರ್ ಅನ್ನು ಕಚ್ಚಿದೆ. ತಕ್ಷಣ ಮಗುವನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಚಿಕ್ಕಮಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ
ಮಗು ಮೃತಪಟ್ಟಿತ್ತು. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ