ಎಲ್ಲರಿಗೂ ಕಾನೂನು ಅರಿವು ಅಗತ್ಯ

Team Udayavani, Aug 10, 2018, 12:32 PM IST

m6-ellarigu.jpg

ತಿ.ನರಸೀಪುರ: ನಮ್ಮ ದೈನಂದಿನ ಬದುಕಿನಲ್ಲಿ ಪ್ರತಿ ಹಂತದಲ್ಲೂ ಕಾನೂನು ಅನ್ವಯವಾಗುವುದರಿಂದ ಕಾನೂನಿನ ಬಗ್ಗೆ ಅರಿವು ಪಡೆದುಕೊಳ್ಳುವುದು ಅಗತ್ಯದೆ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಎ.ನಾಗಿರೆಡ್ಡಿ ಹೇಳಿದರು. 

ತಾಲೂಕಿನ ಹುಣಸೂರು ಗ್ರಾಮದ ಸಿದ್ದಪ್ಪಾಜಿ ದೇವಾಲಯ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ, ಮಹಿಳಾ ಕಲ್ಯಾಣ, ಪೊಲೀಸ್‌ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಕಾನೂನು ಪಾತ್ರ: ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಕಾನೂನು ಪ್ರಮುಖ ಪಾತ್ರ ವಹಿಸುತ್ತದೆ. ಭ್ರೂಣಾವಸ್ಥೆಯಲ್ಲಿರುವ ಮಗುವಿನ ರಕ್ಷಣೆಯಿಂದ ಶುರುವಾಗುವ ಕಾನೂನಿನ ಪಾತ್ರ, ವ್ಯಕ್ತಿ ಸತ್ತ ನಂತರವೂ ಆತನ ಅಂತ್ಯ ಸಂಸ್ಕಾರ ಹಾಗೂ ಆತ ಹೊಂದಿರುವ ಆಸ್ತಿ ಪರಭಾರೆ, ಹಂಚಿಕೆಯ ಮೇಲೂ ಅನ್ವಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನಿನ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಮೂಡಿಸಲಾಗುತ್ತಿದೆ ಎಂದರು. 

ಕಾಯ್ದೆ: ಬಾಲ್ಯ ವಿವಾಹ ಪದ್ಧತಿ ವಿರುದ್ಧ ಕಾಯ್ದೆ, ಬಾಲ ಕಾರ್ಮಿಕರು, ಶಿಕ್ಷಣ ಹಕ್ಕು, ಕೌಟುಂಬಿಕ ದೌರ್ಜನ್ಯ ಕಾಯ್ದೆ, ವಾಹನ ಚಾಲನೆಗೆ ಅಗತ್ಯ ವಯೋಮಾನ, ವಿವಾಹ ವಯೋಮಾನ ಸೇರಿದಂತೆ ಹತ್ತು ಹಲವು ಕಾನೂನು ನಮ್ಮ ಬದುಕಿನ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಿದರು. ಬಾಲವಿಕಾಸ ಯೋಜನಾಧಿಕಾರಿ ಬಸವರಾಜು ಮಾತನಾಡಿ, ಗರ್ಭಿಣಿ ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಸೌಲಭ್ಯಗಳನ್ನು ನೀಡಿದೆ ಎಂದರು.  

ಸಹಾಯಕ ಸರ್ಕಾರಿ ಅಭಿಯೋಜಕ ರಾಜು, ವಕೀಲೆ ನಾಗಮ್ಮ ಮಹಿಳಾ ದೌರ್ಜನ್ಯ ಕಾಯ್ದೆ ಬಗ್ಗೆ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ರವಿಶಂಕರ್‌, ವಕೀಲರಾದ ಶಂಭುಲಿಂಗಸ್ವಾಮಿ, ಶಾಂತನಾಗರಾಜು, ಜಯರಾಂ, ಪಿ.ಸತೀಶ್‌, ಜಗದೀಶ್‌, ಎಂ.ಸುರೇಶ್‌, ಮಾದಪ್ಪ, ಹುಣಸೂರು ಬಸವಣ್ಣ ಮೇಲ್ವಿಚಾರಕ ನಾರಾಯಣ್‌, ಆಶಾ ಮತ್ತಿತರರಿದ್ದರು. 

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.