ಪಾಸಿಟಿವಿಟಿ ದರ ಶೇ. 5ಕ್ಕೆ ಇಳಿದರೆ ಲಾಕ್‌ ತೆರವು


Team Udayavani, Jun 23, 2021, 10:30 PM IST

23-18

ಶೃಂಗೇರಿ: ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಮಾತ್ರ ಸಂಪೂರ್ಣ ಲಾಕ್‌ಡೌನ್‌ ತೆರವು ಮಾಡಬಹುದಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ತಾಪಂ ಸಭಾಂಗಣದಲ್ಲಿ ಮಂಗಳವಾರ ಕೋವಿಡ್‌ ನಿರ್ವಹಣೆ ಮತ್ತು ಪ್ರಕೃತಿ ವಿಕೋಪ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಪ್ರತಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಪ್ರತಿ ದಿನವೂ ವರದಿ ಪಡೆಯುತ್ತಿದ್ದು, ಲಾಕ್‌ಡೌನ್‌ ತೆರವು ಮಾಡಲು ನಿದಿ ಷ್ಟ ಪಡಿಸಿದ ಪಾಸಿಟಿವಿಟಿ ಇರಬೇಕಿದೆ.

ಜಿಲ್ಲೆಯಲ್ಲಿ ಹಂತ- ಹಂತವಾಗಿ ಇಳಿಯುತ್ತಿರುವ ಪಾಸಿಟಿವಿಟಿ ದರದಿಂದ ಒಂದೆರಡು ದಿನದಲ್ಲಿ ಲಾಕ್‌ಡೌನ್‌ ತೆರವಾಗುವ ವಿಶ್ವಾಸವಿದೆ. ಪಾಸಿಟಿವ್‌ ಬಂದ ವ್ಯಕ್ತಿಗಳಿಗೆ ಬೇಗಾರಿನ ಮೊರಾರ್ಜಿ ಶಾಲೆ ವಸತಿ ಗೃಹದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 71 ರೋಗಿಗಳು ಬೇಗಾರು ವಸತಿ ನಿಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಕೋವಿಡ್‌ ಮೊದಲ ಅಲೆಗಿಂತ ಎರಡನೇ ಅಲೆ ಜೋರಾಗಿದ್ದು, ತಜ್ಞರ ಅನಿಸಿಕೆಯಂತೆ ಮೂರನೇ ಅಲೆ ಮಕ್ಕಳ ಮೇಲಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಈಗಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಏನೆಲ್ಲಾ ಕೊರತೆ ಇದೆ ಅದನ್ನು ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳಬೇಕು. ಲಸಿಕೆ ಅಭಿಯಾನವನ್ನು ಪ್ರಧಾನ ಮಂತ್ರಿಗಳ ಆದೇಶದಂತೆ ಈಗ ಮತ್ತಷ್ಟು ಚುರುಕುಗೊಳಿಸಲಾಗಿದೆ ಎಂದರು.

ಸಭೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌. ಜೀವರಾಜ್‌, ತಹಶೀಲ್ದಾರ್‌ ಅಂಬುಜಾ, ತಾಪಂ ಕಾರ್ಯನಿರ್ವಹಣಾಧಿ  ಕಾರಿ ಜಯರಾಂ ಇದ್ದರು. ಪಪಂ ಅಧ್ಯಕ್ಷ ಹರೀಶ್‌ ಶೆಟ್ಟಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಡಿ.ಸಿ. ಶಂಕರಪ್ಪ, ವೇಣುಗೋಪಾಲ್‌, ನೂತನಕುಮಾರ್‌, ತಲಗಾರು ಉಮೇಶ್‌ ಮತ್ತಿತರರು ಮಾತನಾಡಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.