ಮರದ ದಿಮ್ಮಿ ಬಿದ್ದು ಯುವಕ ಸಾವು

Team Udayavani, Feb 9, 2019, 8:51 AM IST

chikk-3.jpg

ಕೊಪ್ಪ: ಟ್ರ್ಯಾಕ್ಟರ್‌ಗೆ ಮರದ ದಿಮ್ಮಿಗಳನ್ನು ತುಂಬಿಸುತ್ತಿದ್ದಾಗ ದಿಮ್ಮಿಯೊಂದು ಯುವಕನ ತಲೆಯ ಮೇಲೆ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ತಾಲೂಕಿನ ನಿಲುವಾಗಿಲು ಸಮೀಪದ ಕಲ್ಮಕ್ಕಿಯಲ್ಲಿ ನಡೆದಿದೆ.

ಜೋಗಿಸರದ ಕರೀಂಸಾಬ್‌ ಎಂಬವರ ಮಗ ನಾಸೀರ್‌(30) ಮೃತ ಯುವಕ. ತಂದೆ ತಾಯಿ ಜೊತೆ ವಾಸವಾಗಿದ್ದ, ಈತನಿಗೆ ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರಿ ಇದ್ದಾರೆ.

ಆಟೋ ಚಾಲಕನಾಗಿದ್ದ ನಾಸೀರ್‌ ಬಿಡುವಿದ್ದಾಗ ಟಿಂಬರ್‌ ಲೋಡ್‌ಗೆ ಹೋಗುತ್ತಿದ್ದ. ಈ ಹಿಂದೆಯೂ ಟಿಂಬರ್‌ ಕೆಲಸ ಮಾಡುತ್ತಿದ್ದ ಈತ ಮಧ್ಯದಲ್ಲಿ ವಿದೇಶಕ್ಕೆ ಹೋಗಿದ್ದ. ಒಂದು ವರ್ಷದ ಹಿಂದೆ ಮತ್ತೆ ವಾಪಾಸು ಕೊಪ್ಪಕ್ಕೆ ಬಂದು ಆಟೋ ಓಡಿಸುತ್ತಿದ್ದ. ಗುರುವಾರ ಬೆಳಿಗ್ಗೆ ಕೊಪ್ಪ ಆಟೋ ನಿಲ್ದಾಣದ ಬಳಿ ತನ್ನ ಅಟೋ ನಿಲ್ಲಿಸಿ ಟಿಂಬರ್‌ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಟ್ರ್ಯಾಕ್ಟರ್‌ ಮಾಲೀಕ ಕೇಶವಮೂರ್ತಿ ಮತ್ತು ಟಿಂಬರ್‌ ಗುತ್ತಿಗೆದಾರ ಫೈಜಲ್‌ ಎನ್ನುವವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.