ಉರುಸ್‌ ಆಚರಣೆಗೆ ಎಲ್ಲ ಸೌಲಭ್ಯ ಕಲ್ಪಿಸಿ:ಡಿಸಿ

Team Udayavani, Mar 17, 2019, 7:38 AM IST

chikk-3.jpg

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್‌ಗಿರಿ ದರ್ಗಾದಲ್ಲಿ ಮಾ.22 ರಿಂದ ಮಾ.24 ರವರೆಗೆ 3 ದಿನಗಳ ಕಾಲ ನಡೆಯುವ ಉರುಸ್‌ ಆಚರಣೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ|ಬಗಾದಿ ಗೌತಮ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉರುಸ್‌ ಆಚರಣೆ ಸಂಬಂಧ ಕೈಗೊಂಡಿರುವ ಸಿದ್ಧತೆಗಳ ಕುರಿತು ಕರೆಯಲಾಗಿದ್ದ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಅಹಿತಕರ ಘಟನೆಗಳಿಗೆ ಅಸ್ಪದವಾಗದಂತೆ ಪೊಲೀಸ್‌ ಬಂದೋಬಸ್ತ್ ಮಾಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ತಿಳಿಸಿದ ಅವರು, ನಿರಂತರ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ, ರಸ್ತೆಗಳನ್ನು ದುರಸ್ಥಿಪಡಿಸುವಂತೆ ಲೋಕೋಪಯೋಗಿ ಇಲಾಖೆ, ಮಾಣಿಕ್ಯಧಾರ ಹಾಗೂ ಗಾಳಿಕೆರೆಗೆ ತೆರಳುವ ರಸ್ತೆ ದುರಸ್ಥಿಪಡಿಸುವಂತೆ ಪಂಚಾಯತ್‌ ರಾಜ್‌ ಇಂಜಿನಿಯರ್‌ಗಳಿಗೆ ಸೂಚಿಸಿದರು.

ಭಕ್ತಾದಿಗಳ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ ಸೌಕರ್ಯ ಕಲ್ಪಿಸಲಾಗುವುದು, ತಾತ್ಕಾಲಿಕ ಆಸ್ಪತ್ರೆ ತೆರೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಉರುಸ್‌ಗೆ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡುವಂತೆ ಹಾಗೂ 15 ದಿನಗಳ ಕಾಲ ಭಕ್ತರಿಗೆ ಗಂಜಿ ವಿತರಿಸುವಂತೆ ಮುಜರಾಯಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿಗೆ ತಿಳಿಸಿ, ಸಂಸ್ಥೆಯ ಸುತ್ತಮುತ್ತ ಸ್ವತ್ಛತೆ ಕಾಪಾಡುವಂತೆ, ಭಕ್ತಾದಿಗಳ ವಾಸ್ತವ್ಯಕ್ಕೆ ಮೂರು ದಿನಗಳ ಕಾಲ ತಾತ್ಕಾಲಿಕ ಶೇಡ್‌ ನಿರ್ಮಿಸುವಂತೆ ಹೇಳಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ, ಅಪರ ಜಿಲ್ಲಾಧಿಕಾರಿ ಡಾ|ಕುಮಾರ್‌, ಉಪವಿಭಾಗಾಧಿಕಾರಿ ಶಿವಕುಮಾರ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶೃತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.