ಕೆಪಿಜೆಪಿಯಿಂದ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ

Team Udayavani, Feb 6, 2018, 6:41 PM IST

06-9.jpg

ಚಿತ್ರದುರ್ಗ: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ವತಿಯಿಂದ ಮುಂಬರುವ ವಿಧಾನ ಸಭಾ ಚುನಾವಣೆಗೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಗಜೇಂದ್ರ ಶರ್ಮಾ ತಿಳಿಸಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ಪರ್ಧೆ ಮಾಡಬಯಸುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅರ್ಹ, ಉತ್ತಮ ಚಾರಿತ್ರ ಹಾಗೂ ಗೆಲ್ಲುವ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಾಗುತ್ತದೆ ಎಂದರು.

ಪಕ್ಷದ ಸಂಸ್ಥಾಪಕ ಅಧ್ಯಕ್ಷ ಡಿ. ಮಹೇಶ್‌ ಗೌಡ್ರು ಮತ್ತು ರಾಷ್ಟ್ರೀಯ ಅಧ್ಯಕ್ಷ ಉಪೇಂದ್ರ ಕುಮಾರ್‌ ಆದೇಶ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಸದೃಢವಾಗಲಿದೆ. ಸಮೃದ್ಧ ಕರ್ನಾಟಕ ನಿರ್ಮಾಣದೊಂದಿಗೆ ಲಂಚಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡಲು ಕಟಿಬದ್ಧವಾಗಿದ್ದೇವೆ. ರಾಷ್ಟ್ರೀಯ ಪಕ್ಷಗಳ ದುರಾಡಳಿತಕ್ಕೆ ಸೋತು ಹೋಗಿರುವ ಮತದಾರರು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಪಕ್ಷ ಎಲ್ಲ ವರ್ಗದವರ ಹಿತ ಕಾಯಲಿದೆ. ಅದರಲ್ಲೂ ರೈತರು, ವಿದ್ಯಾರ್ಥಿಗಳು, ಕಾರ್ಮಿಕರು, ನಿರುದ್ಯೋಗಿಗಳು, ಮಹಿಳೆಯರು, ಬಡವರ ಸಬಲೀಕರಣಕ್ಕಾಗಿ ಶ್ರಮಿಸಲಿದೆ ಎಂದು ಹೇಳಿದರು.

ಪಕ್ಷದ ಸಾರ್ವಜನಿಕ ಸಂಪರ್ಕಾಧಿಕಾರಿ ತಟ್ಟೇಕೆರೆ ಮಲ್ಲೇಶ್‌ ಮಾತನಾಡಿ, ಪ್ರಗತಿಪರ ರೈತರಿಂದ ಹಿಡಿದು ಪಾರದರ್ಶಕವಾಗಿರುವ ಎಲ್ಲರನ್ನೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಸ್ಪರ್ಧೆಗಿಳಿಸುವುದಾಗಿ ತಿಳಿಸಿದರು.

ಇಲ್ಲಿಯವರೆಗೂ ಆಡಳಿತ ನಡೆಸಿಕೊಂಡು ಬರುತ್ತಿರುವ ಎಲ್ಲಾ ಪಕ್ಷಗಳು ಒಂದಲ್ಲ ಒಂದು ರೀತಿಯಲ್ಲಿ ನಾಡಿನ ಸಂಪತ್ತನ್ನು ಲೂಟಿ ಮಾಡಿವೆ. ಚಿತ್ರದುರ್ಗದಲ್ಲಿ ಯಾವ ರಸ್ತೆಯೂ ಸರಿಯಾಗಿಲ್ಲ. ಇಲ್ಲಿನ ಜನಪ್ರತಿನಿ ಧಿಗಳು ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆಂಬುದು ಒಮ್ಮೆ ಇಲ್ಲಿ ಸುತ್ತಾಡಿದರೆ
ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು. ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 
ಮೊ: 9845114705/9986603226/988066  7527 ಸಂಪರ್ಕಿಸುವಂತೆ ಮನವಿ ಮಾಡಿದರು. ಕೆಪಿಜೆಪಿ ರಾಜ್ಯ ಉಪಾಧ್ಯಕ್ಷ ಆರ್‌. ಶಿವಕುಮಾರ್‌, ಮುಖಂಡ ಸಂಜಯ್‌ ಶರ್ಮಾ ಸುದ್ದಿಗೋಷ್ಠಿಯಲ್ಲಿದ್ದರು.

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಹಲವಾರು ಜನ ನಮ್ಮ ಕಚೇರಿಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಅಂತಿಮವಾಗಿ ಸಂದರ್ಶನ ನಡೆಸಿ ಭ್ರಷ್ಟಾಚಾರದಿಂದ ದೂರ ಇರುವವರನ್ನು ಹುಡುಕಿ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲಾಗುವುದು. 
ತಟ್ಟೇಕೆರೆ ಮಲ್ಲೇಶ್‌, ಕೆಪಿಜೆಪಿ ಸಾರ್ವಜನಿಕ ಸಂಪರ್ಕಾಧಿಕಾರಿ.

ಟಾಪ್ ನ್ಯೂಸ್

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.