ಚುನಾವಣೆಯಲ್ಲಿ ಜೆಡಿಎಸ್‌ ಸಾಧನೆ ತೃಪ್ತಿಕರ: ತಿಪ್ಪೇಸ್ವಾಮಿ


Team Udayavani, Sep 4, 2018, 4:54 PM IST

cta-1.jpg

ಚಳ್ಳಕೆರೆ: ನಗರಸಭಾ ಚುನಾವಣೆಯಲ್ಲಿ 26 ಸ್ಥಾನಗಳಲ್ಲಿ ಮಾತ್ರ ಜೆಡಿಎಸ್‌ ಸ್ಪ ರ್ಧಿಸಿತ್ತು. ಅದರಲ್ಲಿ 10 ಸ್ಥಾನಗಳಲ್ಲಿ
ಜಯ ಗಳಿಸಲು ಸಾಧ್ಯವಾಗಿದೆ. ಮೂರ್‍ನಾಲ್ಕು ಸ್ಥಾನಗಳಲ್ಲಿ ಅಲ್ಪ ಮತದಿಂದ ಸೋಲು ಅನುಭವಿಸಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ತಿಳಿಸಿದರು.

ಇಲ್ಲಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌, ಬಿಜೆಪಿ, ಪಕ್ಷೇತರ ಹಾಗೂ ಕಾಂಗ್ರೆಸ್‌ ಸದಸ್ಯರೊಂದಿಗೆ ಸಂಪರ್ಕ ಹೊಂದಿದ್ದೇವೆ. ಸಾಧ್ಯವಾದಲ್ಲಿ ನಗರಸಭೆಯ ಚುಕ್ಕಾಣಿ ಹಿಡಿಯಲು ಪ್ರಯತ್ನ ಮಾಡಲಾಗುವುದು ಎಂದರು. 

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಹಲವಾರು ರೀತಿಯ ಆಮಿಷಗಳನ್ನು ಒಡ್ಡುತ್ತವೆ. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸದಂತೆ ಜೆಡಿಎಸ್‌ ಪಕ್ಷವನ್ನು ನಿಯಂತ್ರಿಸಲು ವಿರೋಧ ಪಕ್ಷಗಳು ಹೆಚ್ಚಿನ ಪ್ರಮಾಣದ ಹಣವನ್ನು ಹಾಗೂ ಇತರೆ ಆಮಿಷವನ್ನು ಮತದಾರರಿಗೆ ಒಡ್ಡಿದ್ದಾರೆ. ಆದಾಗ್ಯೂ ನಗರದ ಮತದಾರರು ಜೆಡಿಎಸ್‌ಗೆ 10 ಸ್ಥಾನಗಳಲ್ಲಿ ಜಯ ತಂದುಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ವಿಜೇತ ಅಭ್ಯರ್ಥಿಗಳ ಪರವಾಗಿ ಮಾತನಾಡಿದ ಕೆ.ಸಿ. ನಾಗರಾಜು, ನಾನು ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದೇನೆ. ಜೆಡಿಎಸ್‌ ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಿತು. ಪ್ರಚಾರ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಪಕ್ಷದ ಮುಖಂಡರಿಂದ ದೊರೆಯಿತು. ಪಕ್ಷದ ಎಲ್ಲ 10 ಸದಸ್ಯರು ಸದಾ ಕಾಲ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತೇವೆ ಎಂದರು.

ಹಿರಿಯ ಮುಖಂಡ ಎಚ್‌. ಆನಂದಪ್ಪ ಮಾತನಾಡಿ, ನಗರಸಭೆ ಚುನಾವಣೆಯಲ್ಲಿ ಜಯ ಸಾಧಿಸಲು ಕ್ಷೇತ್ರದ ಶಾಸಕರು ಹಣದ ಹೊಳೆಯನ್ನೇ ಹರಿಸಿದ್ದಾರೆ. ಇದು ಜೆಡಿಎಸ್‌ ಅಭ್ಯರ್ಥಿಗಳ ಗೆಲುವಿಗೆ ತೊಡಕಾಯಿತು. ಪ್ರಾಮಾಣಿಕವಾಗಿ ಚುನಾವಣೆ ನಡೆದಿದ್ದಲ್ಲಿ ಜೆಡಿಎಸ್‌ ಕನಿಷ್ಠ ಪಕ್ಷ 15 ಸ್ಥಾನಗಳಲ್ಲಿ ಜಯ ಗಳಿಸುತ್ತಿತ್ತು. ಆದರೆ ಮತದಾರರ ತೀರ್ಪು ನಮಗೆ ಅಂತಿಮವಾಗಿದ್ದು, ನಗರಸಭೆಯಲ್ಲಿ ಎಲ್ಲಾ ಸದಸ್ಯರು ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ನಗರಸಭೆ ನೂತನ ಸದಸ್ಯರಾದ ಸಿ. ಶ್ರೀನಿವಾಸ್‌, ತಿಪ್ಪಕ್ಕ, ಎಚ್‌. ಪ್ರಶಾಂತ್‌ಕುಮಾರ್‌, ನಾಗವೇಣಮ್ಮ,
ಕವಿತಾ ನಾಯಕಿ, ನಿರ್ಮಲ, ವಿಶುಕುಮಾರ್‌, ವಿ.ವೈ. ಪ್ರಮೋದ್‌ ಇದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.