ಬೆಳಗಾವಿಯಲ್ಲಿ
Team Udayavani, Nov 15, 2017, 3:41 AM IST
ಬೆಳಗಾದರೂ ಕೂಡಾ
ಏಳುವುದೇ ಬೇಡ
ಅನ್ನಿಸುವಷ್ಟು ಚಳಿ
ಎಲ್ಲೋ ಬೆಚ್ಚಗೆ
ಮಲಗಿದ್ದಾರೆ ಶಾಸಕರು
ಸದನ ಖಾಲಿ ಖಾಲಿ !
ಎಚ್.ಡುಂಡಿರಾಜ್
ಟಾಪ್ ನ್ಯೂಸ್
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು