ಎದ್ದುನಿಲ್ಲು ..ಎದ್ದುನಿಲ್ಲು …ಅಧಿಕಾರಿಗೆ ಶಾಸಕ ಬಾವಾ ಧಮ್ಕಿ
Team Udayavani, Feb 2, 2017, 11:40 AM IST
ಮಂಗಳೂರು : ಇಲ್ಲಿನ ಉತ್ತರ ಕ್ಷೇತ್ರದ ಶಾಸಕ ಮೋಯಿದ್ದೀನ್ ಬಾವಾ ಅವರು ಅಧಿಕಾರಿಯೊಬ್ಬರ ವಿರುದ್ಧ ಕೆಂಡಮಂಡಲವಾಗಿದ್ದು,ಪ್ರಕರಣದ ವಿಡಿಯೋ ತಡವಾಗಿ ಬೆಳಕಿಗೆ ಬಂದಿದೆ.
ಶಾಸಕ ಬಾವಾ ಅವರು ಕೆಐಎಡಿಬಿ ಅಧಿಕಾರಿ ಪ್ರಕಾಶ್ ವಿರುದ್ದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಕಾಮಗಾರಿ ವಿಳಂಬ ಮತ್ತು ಬೇಜವಾಬ್ದಾರಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ತೀವ್ರ ವಾಗಿ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಬಾವಾ ಅಧಿಕಾರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಮುಂದಾದಾಗ ಎದ್ದುನಿಲ್ಲು..ಎದ್ದುನಿಲ್ಲು.. ನೀನು ನಿಂತೆ ಇರಬೇಕು ಎಂದು ಗದರಿರುವುದು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ