ಚಕ್ಕುಲಿ ತಿನ್ನುವಾಗ 1 ವರ್ಷದ ಮಗು ದಾರುಣ ಸಾವು
Team Udayavani, Oct 31, 2017, 1:28 PM IST
ಬೆಳ್ತಂಗಡಿ: ಪುಟ್ಟ ಮಕ್ಕಳಿಗೆ ಸುಮ್ಮನಿರಲಿ ಎಂದು ತಿನ್ನಲು ನೀಡುವ ಕೆಲವು ತಿನಿಸುಗಳು ಜೀವಕ್ಕೆ ಅಪಾಯ ತಂದಿಡುವ ಸಾಧ್ಯತೆಗಳಿವೆ. ಇದಕ್ಕೆ ಸಾಕ್ಷಿಯಾಗಿ ಗೇರುಕಟ್ಟೆ ಎಂಬಲ್ಲಿ ಚಕ್ಕುಲಿ ತಿನ್ನುತ್ತಿದ್ದ ಮಗು ಗಂಟಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ವಿಠಲ ಎನ್ನುವವರ ಮಗು ಆರುಷ್ ಗಂಟಲಲ್ಲಿ ಚಕ್ಕುಲಿ ತುಂಡು ಸಿಕ್ಕಿಕೊಂಡು ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ಮಗುವಿನಸಿರು ಕಟ್ಟುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ