ಅಧಿಕಾರಿಗಳ ನಿರ್ಲಕ್ಷ್ಯ: ಉರುಳಿನಿಂದ ತಪ್ಪಿಸಿಕೊಂಡ ಚಿರತೆ

Team Udayavani, Jan 21, 2018, 11:43 AM IST

VENUR-TAIGER.jpg

ವೇಣೂರು: ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿ ಉರುಳಿಗೆ ಬಿದ್ದ ಚಿರತೆಯೊಂದು ತಪ್ಪಿಸಿಕೊಂಡಿದ್ದು, ಇದಕ್ಕೆ ಅರಣ್ಯ ಇಲಾಖೆ ಸಿಬಂದಿ  ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ ಗ್ರಾಮಸ್ಥರು,  ಅಧಿಕಾರಿಗಳ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ  ಶನಿವಾರ ರಾತ್ರಿ ನಡೆದಿದೆ.

ಶನಿವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಗುಂಡೂರಿಯ ವ್ಯಕ್ತಿಯೊಬ್ಬರು ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದಿತ್ತು.  ವೇಣೂರು ಅರಣ್ಯ ಇಲಾಖೆಯ ಸಿಬಂದಿ ಸ್ಥಳಕ್ಕಾಗಮಿಸಿದ್ದು, ಸಂಜೆ ಹೊತ್ತಿಗೆ ಚಿರತೆ ಉರುಳಿನಿಂದ  ತಪ್ಪಿಸಿಕೊಂಡಿದೆ.  ಅಧಿಕಾರಿಗಳು ತಂದಿದ್ದ ಬೋನನ್ನು ಆ  ಜಾಗದ ಮಾಲಕನ ಪಿಕಪ್‌ನಲ್ಲಿ ವೇಣೂರು ಅರಣ್ಯ ಕಚೇರಿಗೆ ಕೊಂಡೊಯ್ಯುತ್ತಿದ್ದ ವೇಳೆ  ಗ್ರಾಮಸ್ಥರು ಚಿರತೆ ಬಗ್ಗೆ  ಪ್ರಶ್ನಿಸಿದರು.  ಆಗ ಹಾರಿಕೆಯ ಉತ್ತರ ನೀಡಿ ಪಿಕಪ್‌ ಅನ್ನು ಜನರಿಗೆ ಒರೆಸಿಕೊಂಡೇ ಮುಂದಕ್ಕೆ  ಕೊಂಡೊಯ್ದರು. ಇದು ಗ್ರಾಮಸ್ಥರನ್ನು ಕೆರಳಿಸಿತಲ್ಲದೆ, ಚಿರತೆ ತಪ್ಪಿಸಿಕೊಂಡ ವಿಷಯವೂ ಆಗ ಅವರಿಗೆ ತಿಳಿಯಿತು. ಕೂಡಲೇ  ಜನರು ಅಧಿಕಾರಿಗಳ  ಜೀಪನ್ನು  ಅಡ್ಡಿಗಟ್ಟಿದರು.

ಅಜಾಗರೂಕತೆಯಿಂದ ಪಿಕಪ್‌ ಚಲಾಯಿಸಿದ ವ್ಯಕ್ತಿಯನ್ನು ಕರೆಯಿಸಿ ಕೇಸು ದಾಖಲಿಸಲು ಪಟ್ಟು ಹಿಡಿದರು. ಬಳಿಕ ವೇಣೂರು  ಪೊಲೀಸರು ಸ್ಥಳಕ್ಕಾಗಮಿಸಿ ಗ್ರಾಮಸ್ಥರನ್ನು ಸಮಾಧಾನಪಡಿಸಿದ್ದಾರೆ.  ಈ ಬಗ್ಗೆ ವೇಣೂರು ವಲಯ ಅರಣ್ಯಾಧಿಕಾರಿಯವರನ್ನು  ಪ್ರಶ್ನಿಸಿದಾಗ, ಮಂಗಳೂರಿನಲ್ಲಿ ಅರಿವಳಿಕೆ ಔಷಧ ಇಲ್ಲದ ಕಾರಣ ಶಿವಮೊಗ್ಗದ ತಂಡಕ್ಕೆ ಮಾಹಿತಿ ನೀಡಲಾಗಿತ್ತು. ಅವರು ತಲುಪುವುದು ರಾತ್ರಿಯಾಗುವುದರಿಂದ ಚಿರತೆಯನ್ನು  ಬೋನ್‌ ಒಳಗೆ ಹಾಕಲು ಪ್ರಯತ್ನಿಸಿದ ವೇಳೆ  ಅದು ತಪ್ಪಿಸಿಕೊಂಡಿದೆ ಎನ್ನುತ್ತಾರೆ. ಸುಮಾರು 12 ತಾಸು ಚಿರತೆ ಉರುಳಿನಲ್ಲಿದ್ದರೂ ಅದನ್ನು  ಬೋನಿನಲ್ಲಿ ಬಂಧಿಸಲಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.