ಮದುವೆಯಾಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅತ್ಯಾಚಾರ
Team Udayavani, Feb 23, 2018, 8:48 AM IST
ಪುತ್ತೂರು: ಬಡಗನ್ನೂರು ಗ್ರಾಮದಲ್ಲಿ ಕೋರೆ ಕಾರ್ಮಿಕ ನಾಗಿದ್ದ ಯುವಕನೋರ್ವ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಗದಗ ಜಿಲ್ಲೆಯ ಪಿರೇಶ (24) ಆರೋಪಿ. ಕಳೆದ ಜೂನ್ನಲ್ಲಿ ಸಂತ್ರಸ್ತ ಬಾಲಕಿ ತನ್ನ ತಾಯಿಯ ಮೊಬೈಲ್ ರೀಚಾರ್ಚ್ಗೆಂದು ಬಡಗನ್ನೂರಿನ ಹೊಟೇಲಿಗೆ ಬರುತ್ತಿದ್ದಾಗ ಆಕೆ ಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ.
ಬಳಿಕ ಪದೇಪದೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ. ಪ್ರಸ್ತುತ ಬಾಲಕಿ 4 ತಿಂಗಳ ಗರ್ಭಿಣಿಯಾಗಿದ್ದು, ಆರೋಪಿ ವಿರುದ್ಧ ಪೋಸ್ಕೋ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ