ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಬೆಂಕಿ:ನಾಲ್ಕು ಮಕ್ಕಳ ರಕ್ಷಣೆ 


Team Udayavani, Dec 9, 2018, 2:23 PM IST

fire.jpg

ಮಂಗಳೂರು: ನಗರದಲ್ಲಿರುವ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದೆ. ಎನ್‌ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಾಲ್ವರು ಮಕ್ಕಳನ್ನು ರಕ್ಷಿಸಲಾಗಿದೆ. 

ಶಾರ್ಟ್‌ ಸರ್‌ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಆಸ್ಪತ್ರೆ ಸಿಬಂದಿ ತಕ್ಷಣ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ರಕ್ಷಣೆಗೊಳಗಾದ ಮಕ್ಕಳಿಗೆ ವೆನ್‌ಲಾಕ್‌ ಆಸ್ಪತ್ರೆಯ ಎನ್‌ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದ ಸಿಬಂದಿಗಳು , ಪೊಲೀಸರು ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಷಾತ್‌ ಭಾರೀ ಅನಾಹುತ ತಪ್ಪಿಹೋಗಿದೆ. 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.