10 ದಿನಕ್ಕೊಮ್ಮೆ ನೀರು ಪೂರೈಕೆಯೂ ಸಾಧನೆ

Team Udayavani, May 4, 2018, 11:12 AM IST

dvg-1.jpg

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ದಿನಕ್ಕೊಮ್ಮೆ ನೀರು ಕೊಡುತ್ತಿರುವುದೇ ಕಾಂಗ್ರೆಸ್‌ ಸಾಧನೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌ ವ್ಯಂಗ್ಯವಾಡಿದ್ದಾರೆ.

ಗುರುವಾರ, ಉತ್ತರ ವಿಧಾನ ಸಭಾ ಕ್ಷೇತ್ರದ ಕೆಟಿಜೆ ನಗರ, ಭಗತ್‌ ಸಿಂಗ್‌ ನಗರ, ಲೇಬರ್‌ ಕಾಲೋನಿ, ಕೆ.ಬಿ. ಬಡಾವಣೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಅನೇಕರ ಮನೆಗಳಿಗೆ ಕೊಳವೆಬಾವಿ ಇಲ್ಲ. ನಗರಪಾಲಿಕೆ ನೀರಿನ ಮೇಲೆಯೇ ಅವಲಂಬಿತರಾಗಿದ್ದಾರೆ. ಏನೆಲ್ಲಾ ಅಭಿವೃದ್ಧಿ ಮಾಡಿದ್ದೇವೆ ಎಂದೇಳುವ ಜನರು ಕುಡಿಯಲು ನೀರು ಕೊಡಲು ಮನಸ್ಸು ಮಾಡಿಲ್ಲ. ಅವರ ಅಭಿವೃದ್ಧಿ ಏನು? ಎಂಬುದನ್ನು ಮತದಾರರೇ ನಿರ್ಧರಿಸಬೇಕು ಎಂದರು.

ಬಡ ಜನ, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಜನರಿಗೆ ಮೂಲಭೂತ ಸೌಕರ್ಯ ಒದಗಿಸದೇ ಇರುವುದೇ ಕಾಂಗ್ರೆಸ್‌ ಸಾಧನೆ. ಸಾರ್ವಜನಿಕರು ಮೇ. 12 ರಂದು ತೆಗೆದುಕೊಳ್ಳುವ ತೀರ್ಮಾನದಂತೆ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಪರಿಷತ್‌ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್‌. ಶಿವಯೋಗಿಸ್ವಾಮಿ ಮಾತನಾಡಿ, ಮೂಲಭೂತ ಸೌಕರ್ಯವನ್ನು ನೀಡಲು ಸಾಧ್ಯವಾಗದ ಕಾಂಗ್ರೆಸ್‌ ಸರ್ಕಾರಕ್ಕೆ ಜನರೆ ಸರಿಯಾದ ಪಾಠ ಕಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ರವೀಂದ್ರನಾಥ್‌ರಿಗೆ ಮತ ನೀಡುವ ಮೂಲಕ ಅವರನ್ನು ಈ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ವಿನಂತಿಸಿದರು. 

ಈ ಭಾಗದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಿಲ್ಲ, ಚರಂಡಿ, ಒಳಚರಂಡಿ ವ್ಯವಸ್ಥೆ ಇಲ್ಲ. ಇನ್ನು ಮಳೆ ಬಂದರಂತೂ ಈ ಭಾಗದಲ್ಲಿ ಕೆಸರಿನ ಗದ್ದೆಯಾಗಿ ನೀರು ಮನೆಯೊಳಗೆ ಸೇರುತ್ತದೆ. ಭಾಗಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನಮ್ಮ ಬಿಜೆಪಿ ಸರ್ಕಾರ ಒದಗಿಸುವಂತಾಗಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮುಕುಂದಪ್ಪ, ಬಿ.ಎಸ್‌. ಜಗದೀಶ್‌, ಮಾಜಿ ಮೇಯರ್‌ ಎಂ.ಎಸ್‌. ವಿಠ್ಠಲ್‌, ಮಾಜಿ ಉಪ ಮೇಯರ್‌ ಪಿ.ಎಸ್‌. ಜಯಣ್ಣ, ನಿಟುವಳ್ಳಿ ಲಕ್ಷ್ಮಣ್‌, ಕೆ.ಎನ್‌. ಹನುಮಂತಪ್ಪ, ನಾಗರಾಜ್‌, ಕುಮಾರ್‌, ಸವಿತಾ ರವಿಕುಮಾರ್‌ ಇದ್ದರು. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.