ಸಮುದಾಯ ಭವನ ಸದ್ಬಳಕೆಯಾಗಲಿ

Team Udayavani, Jul 9, 2018, 4:24 PM IST

dvg-3.jpg

ಮಾಯಕೊಂಡ: ಸಮುದಾಯ ಭವನಗಳು ಅನೈತಿಕ ಚಟುವಟಿಕೆಗಳ ತಾಣವಾಗಬಾರದು ಎಂದು ಶಾಸಕ ಪ್ರೊ| ಲಿಂಗಣ್ಣ ಹೇಳಿದರು. ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ನೂತನ ಅಂಬೇಡ್ಕರ್‌ ಭವನ ಉದ್ಘಾಟಿಸಿ ಮಾತನಾಡಿದ ಅವರು, ಭವನವನ್ನು ಸಭೆ ಸಮಾರಂಭಗಳಿಗೆ ಸದುಪಯೋಗ ಮಾಡಿಕೊಳ್ಳಬೇಕು. ಸ್ವತ್ಛತೆ ಕಾಪಾಡಿಕೊಳ್ಳಬೇಕು. ಸಮಾಜದ ಮುಖ್ಯವಾಹಿನಿಗೆ ಬಂದು ಉತ್ತಮ ನಾಗರಿಕರಾಗಬೇಕು ಎಂದರು.

ಸರ್ಕಾರ ಹಿಂದುಳಿದ ವರ್ಗದ ಜನರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುತ್ತಿದೆ. ಕ್ಷೇತ್ರದಲ್ಲಿ ಸುಮಾರು 70 ವಾಲ್ಮೀಕಿ, ಅಂಬೇಡ್ಕರ್‌, ಜಗಜೀವನ್‌ರಾಮ್‌ ಭವನಗಳ ಉದ್ಘಾಟನೆ ಆಗಬೇಕಿದೆ. 6-7 ಭವನಗಳಿಗೆ ನಿವೇಶನದ ಸಮಸ್ಯೆ ಇರುವುದರಿಂದ ಕಾಮಗಾರಿ ನಡೆದಿಲ್ಲ. ಅವುಗಳನ್ನು ಬೇರೆ ಗ್ರಾಮಗಳಲ್ಲಿ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ನಾನು ಬಡತನದಲ್ಲಿ ಬೆಳೆದು ಬಂದಿರುವವನು. ಗ್ರಾಮಗಳಿಗೆ ಭೇಟಿ ನೀಡಿದಾಗ ಅದ್ದೂರಿ ಸ್ವಾಗತ, ಮೆರವಣಿಗೆ ಬೇಡ. ನಾನು ಶಾಸಕನಲ್ಲ, ನಿಮ್ಮ ಸೇವೆ ಮಾಡಲು ಬಂದಿರುವ ಸೇವಕ ಎಂದು ಹೇಳಿದರು.

ಆನಗೋಡು ಜಿಪಂ ಸದಸ್ಯ ಬಸವರಾಜು ಮಾತನಾಡಿ, ಕ್ಷೇತ್ರದಲ್ಲಿ ಶಾಸಕರು ಪ್ರಥಮವಾಗಿ ಸಮುದಾಯ ಭವನ ಉದ್ಘಾಟನೆ ಮಾಡಿದ ಗ್ರಾಮ ಅತ್ತಿಗೆರೆ. 15 ಕೋಟಿ ವೆಚ್ಚದಲ್ಲಿ ಸುಮಾರು 70 ಭವನಗಳು ಕ್ಷೇತ್ರಕ್ಕೆ ಮಂಜೂರಾಗಿವೆ. ಇದರ ಶ್ರೇಯ ಮಾಜಿ ಸಚಿವರಾದ ಆಂಜನೇಯ, ಮಲ್ಲಿಕಾರ್ಜುನ ಅವರಿಗೆ ಸಲ್ಲಬೇಕು. ಈಗಿನ ಶಾಸಕರು ಭವನಗಳಿಗೆ ಹಣ ತರುವುದು ಬೇಡ, ಕೇವಲ ಉದ್ಘಾಟನೆ ಮಾಡಿದರೆ ಸಾಕು ಎಂದು ಹೇಳಿದರು.

ಬಾಡ ಜಿಪಂ ಸದಸ್ಯೆ ಶೈಲಜಾ ಬಸವರಾಜು ಮಾತನಾಡಿ, ಭವನಗಳು ದೇವಸ್ಥಾನಗಳಿದ್ದಂತೆ. ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಭವನಗಳು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿವೆ. ಭವನಗಳ ಮೇಲ್ವಿಚಾರಣೆ ಹೊಣೆಗಾರಿಕೆಯನ್ನು ಮಹಿಳೆಯರಿಗೆ ನೀಡಬೇಕು ಎಂದರು.

ಎ.ಡಿ ಶಿವರುದ್ರಪ್ಪ, ಎ.ಜಿ ನಾಗಪ್ಪ, ದೇವರಾಜ್‌, ಕೆ.ತಿಪ್ಪಣ್ಣ, ರವಿ, ನಿಂಗರಾಜು, ಟೀಪ್‌ ಸಾಹೇಬ್‌, ಮುಖಂಡರು ಮತ್ತು ಗ್ರಾಮಸ್ಥರು ಇದ್ದರು.  

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.