ಸ್ವತ್ಛತೆ ಜಾಗೃತಿಗೆ ಬೈಕ್‌ ರ್ಯಾಲಿ

Team Udayavani, Aug 26, 2018, 4:48 PM IST

dvg-3.jpg

ಹೊನ್ನಾಳಿ: ಸ್ವತ್ಛತೆ ವೈಯಕ್ತಿಕ ಆರೋಗ್ಯವಲ್ಲದೇ ಸಮುದಾಯದ ಆರೋಗ್ಯವನ್ನೂ ಕಾಪಾಡುತ್ತದೆ ಎಂದು ತಾ.ಪಂ ಇಒ ಕೆ.ಸಿ. ಮಲ್ಲಿಕಾರ್ಜುನ ಹೇಳಿದರು. ಸ್ವತ್ಛ ಸರ್ವೇಕ್ಷಣ ಗ್ರಾಮೀಣ-2018 ಅಡಿಯಲ್ಲಿ ರಾಜ್ಯ ಸರ್ಕಾರ, ಜಿ.ಪಂ ಮತ್ತು ತಾ.ಪಂ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸ್ವತ್ಛ ಅಭಿಯಾನ ಬೈಕ್‌ ರ್ಯಾಲಿ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಕುಟುಂಬ ವೈಯಕ್ತಿಕ ಶೌಚಾಲಯ ಬಳಕೆ ಮಾಡಬೇಕು. ಇದರಿಂದ ಕುಟುಂಬದ ಆರೋಗ್ಯ ವೃದ್ಧಿಸಿ ಸಮಾಜದ ಸ್ವಾಸ್ಥ್ಯಾ ಕಾಪಾಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯ ನೇಮಿಸಿರುವ ಖಾಸಗಿ ಸಂಸ್ಥೆಗಳು ಮತ್ತು ಪ್ರಾಯೋಜಕತ್ವ ಸಂಸ್ಥೆಗಳು ಸ್ವತ್ಛತೆ ಸರ್ವೇಕ್ಷಣೆಗೆ ಗ್ರಾಮಗಳಿಗೆ ಆಗಮಿಸಿ ಮುಖ್ಯವಾಗಿ ಕಸ ವಿಲೇವಾರಿ, ವೈಯಕ್ತಿಕ ಶೌಚಾಲಯ ಬಳಕೆ, ಶಾಲೆ-ಅಂಗನವಾಡಿ ಶೌಚಾಲಯ ಬಳಕೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವತ್ಛತೆ ಪರಿಶೀಲಿಸಲಿದ್ದಾರೆ. ಈ ಕುರಿತು ಧನಾತ್ಮಕವಾಗಿ ಚಿಂತಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಬೈಕ್‌ ರ್ಯಾಲಿ ಪ.ಪಂ ಸಾಮರ್ಥ್ಯಸೌಧ ದಿಂದ ಆರಂಭಗೊಂಡು ಸಂಗೊಳ್ಳಿ ರಾಯಣ್ಣ ವೃತ್ತ, ಕುರಿ ಸಂತೆ, ಹಳದಮ್ಮ ದೇವಸ್ಥಾನ, ಕ್ಯಾನರಾ ಬ್ಯಾಂಕ್‌ ರಸ್ತೆ ಮೂಲಕ ಪುನಃ ತಾ.ಪಂ ಕಚೇರಿಗೆ ಆಗಮಿಸಿತು. ಸಹಾಯಕ ಅಧಿಕಾರಿ ರಾಘವೇಂದ್ರ, ಪಿಡಿಒಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.