ಹಿರೇಕಲ್ಮಠದಲ್ಲಿ ಕದಳಿ ಕಾರ್ತಿಕೋತ್ಸವ
Team Udayavani, Dec 8, 2018, 4:40 PM IST
ಹೊನ್ನಾಳಿ: ಹಿರೇಕಲ್ಮಠದಲ್ಲಿ ಶುಕ್ರವಾರ ರಾತ್ರಿ ಕದಳಿ ಕಾರ್ತಿಕೋತ್ಸವವನ್ನು ಡಾ| ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಗದ್ಗುರು ಜಡೆಶಂಕರಸ್ವಾಮಿ ಗದ್ದುಗೆಯಲ್ಲಿ ಜಡೆಶಂಕರ ಶಿವಬಾಚಾರ್ಯ ಸ್ವಾಮೀಜಿ ಮೂರ್ತಿಗೆ ವಿಶೇಷ ಕದಳಿ ಅಲಂಕಾರ ಮಾಡಿ ಶ್ರೀಗಳು ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು. ನಂತರ ಗದ್ದುಗೆ ಹೊರಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು, ಭಕ್ತರು ಹಣತೆಗಳನ್ನು ಹಚ್ಚಿ ದೀಪ ಬೆಳಗಿದರು.
ಕದಳಿ ಕಾರ್ತಿಕೋತ್ಸವ ಅಂಗವಾಗಿ ಸಿಡಿಮದ್ದು ಸುಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಮಾರು 20ಕ್ಕೂ ಹೆಚ್ಚು ಆಕಾಶಬುಟ್ಟಿಗಳನ್ನು ಹಾರಿಬಿಡಲಾಯಿತು. ಕಾರ್ತಿಕೋತ್ಸವದಲ್ಲಿ ಮಂಡಕ್ಕಿ, ಕೊಬ್ಬರಿ, ಬೆಲ್ಲ, ಪುಟಾಣಿ ಮಿಶ್ರಿತ ಪ್ರಸಾದ ವಿತರಿಸಲಾಯಿತು. ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್