ಅರ್ಪಣಾ ಭಾವದಿಂದ ಶಿಕ್ಷಕರು ಬೋಧಿಸಲಿ

Team Udayavani, Jan 24, 2019, 6:07 AM IST

dvg-7.jpg

ಹೊನ್ನಾಳಿ: ಸರ್ಕಾರಿ ಶಾಲೆಗಳ ಶಿಕ್ಷಕರು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಖಾಸಗಿ ಶಾಲೆಗಳಿಗಿಂತ ಉತ್ತಮ ಫಲಿತಾಂಶ ಲಭಿಸುತ್ತದೆ ಎಂದು ಕುಂಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಎಚ್.ಬಿ. ಸೋಮಶೇಖರ್‌ ಹೇಳಿದರು.

ಕುಂಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕುಂದೂರು ಕ್ಲಸ್ಟರ್‌ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ 25 ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಪ್ರೇರಣಾ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಸವಲತ್ತುಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಇದ್ದಾರೆ. ಈ ಕಾರಣಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ. ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕುಂದೂರು ಕ್ಲಸ್ಟರ್‌ನ ಸಿಆರ್‌ಪಿ ಬಿ.ಎಸ್‌. ವೀರೇಶ್‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಪ್ರೇರೇಪಿಸಿ ಕಲಿಕಾ ಪ್ರಕ್ರಿಯೆಯನ್ನು ಉತ್ತೇಜಿಸುವುದು ಕಾರ್ಯಾಗಾರದ ಉದ್ದೇಶವಾಗಿದೆ. ಈ ಕಾರ್ಯಾಗಾರದಲ್ಲಿ ಪಾಲ್ಗೊಂಡ ಶಿಕ್ಷಕರು ಇದರಲ್ಲಿನ ಅಂಶಗಳನ್ನು ಕಲಿಕೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರೇರಣಾ ಕ್ಲಬ್‌, ಸಹಪಾಠಿ ಕಲಿಕೆ, ಸ್ಟಾರ್‌ಗಳ ಮಹತ್ವ, ಅಭ್ಯಾಸ ಪುಸ್ತಕ ಬಳಕೆ, ಕಲಿಕಾ ನಕ್ಷೆ ಕುರಿತು ಶಿಕ್ಷಕರಿಗೆ ಶಿಕ್ಷಣ ಫೌಂಡೇಷನ್‌ನ ಪ್ರವೀಣ್‌ ಮತ್ತು ಸುರೇಶ್‌ ತರಬೇತಿ ನೀಡಿದರು.

ಕುಂಬಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೇದಮೂರ್ತಿ, ನೆಲಹೊನ್ನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಚ್.ಹಾಲೇಶ್‌, ಕೊಟ್ರಪ್ಪ ಎರೇಸೀಮಿ, ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಬಿ.ಮಹಮ್ಮದ್‌ರಫಿ, ಎಸ್‌ಡಿಎಂಸಿ ಮಾಜಿ ಉಪಾಧ್ಯಕ್ಷ ಹನುಮಂತಪ್ಪ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.