ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ

Team Udayavani, Feb 18, 2019, 8:13 AM IST

dvg-5.jpg

ಹರಿಹರ: ಬೃಹತ್‌ ಕಟ್ಟಡ, ದುಬಾರಿ ಸಮವಸ್ತ್ರ ಮತ್ತಿತರೆ ಭೌತಿಕ ಅಂಶಗಳ ಬದಲು ಶೈಕ್ಷಣಿಕ ವಾತಾವರಣ, ಗುಣಾತ್ಮಕತೆ ಆಧರಿಸಿ ಪೋಷಕರು ತಮ್ಮ ಮಕ್ಕಳ ಶಾಲಾ-ಕಾಲೇಜು ಆಯ್ಕೆ ಮಾಡಬೇಕು ಎಂದು ನಿವೃತ್ತ ಶಿಕ್ಷಕ ಡಿ.ಶಿವಪ್ಪ ಹೇಳಿದರು. 

ತಾಲೂಕಿನ ಭಾನುವಳ್ಳಿ ವಿನಾಯಕ ವಿದ್ಯಾ ಸಂಸ್ಥೆಯಲ್ಲಿ ನಡೆದ 15ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಪ್ರಸ್ತುತ ಶಿಕ್ಷಣ ವ್ಯಾಪಾರದ ಸರಕಾಗಿದ್ದು, ಬಂಡವಾಳ ಹೂಡಿ ಶಿಕ್ಷಣ ಸಂಸ್ಥೆ ಕಟ್ಟಲಾಗುತ್ತದೆ. ಪೋಷಕರು ದೊಡ್ಡ ಕಟ್ಟಡಗಳಿಗೆ ಮಾರುಹೋಗುತ್ತಿದ್ದಾರೆಯೆ ವಿನಃ ಸಂಸ್ಥೆಯ
ಗುಣಾತ್ಮಕತೆ ಪರಿಶೀಲಿಸುವ ಪ್ರಯತ್ನ ಮಾಡುವುದಿಲ್ಲ ಎಂದರು.

ಗ್ರಾಮೀಣ ಭಾಗದಲ್ಲಿ ಸ್ಥಳೀಯವಾಗಿ ಉತ್ತಮ ಶಾಲೆಗಳಿರುತ್ತವೆ. ಅವುಗಳನ್ನು ಗುರುತಿಸಿ ತಮ್ಮ ಮಕ್ಕಳನ್ನು ಅಲ್ಲಿಗೆ ಸೇರಿಸಬೇಕು. ಕೇವಲ ಪ್ರತಿಷ್ಠೆಗಾಗಿ ಅಥವಾ ಆಕರ್ಷಣೆಗೆ ಮಾರುಳಾಗಿ ಮಕ್ಕಳ ಶಿಕ್ಷಣಕ್ಕೆ ಸಾಲ ಮಾಡಬಾರದು ಎಂದರು. 

ಅನುದಾನಿತ ಪ್ರೌಢಶಾಲೆಗಳ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್‌ ಜೆ.ಆರ್‌. ಮಾತನಾಡಿ, ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾದರೆ ವಿದ್ಯಾರ್ಥಿಗಳ ತಲಾವಾರು ಶುಲ್ಕವನ್ನು ಕಡಿತಗೊಳಿಸಬಹುದು. ಖಾಸಗಿ ಶಾಲೆಗಳು ಲಾಭ ಪಡೆಯುವ ಬದಲು ಬರುವ ಆದಾಯವನ್ನು ಶಾಲಾ ಅಭಿವೃದ್ಧಿ ಬಳಸಬೇಕು ಎಂದರು.

ಶಾಲೆಗಳ ನಡುವೆ ಸ್ಪರ್ಧೆ ಉತ್ತಮ ಫಲಿತಾಂಶ ಪಡೆಯುವಲ್ಲಿ, ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧಿ ಸುವಲ್ಲಿ ಇರಬೇಕೇ ಹೊರತು ಮತ್ತೂಂದು ಶಾಲೆಯ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಆಮಿಷ ತೋರಿಸಿ ಸೆಳೆಯುವುದು ಅನೈತಿಕ ಮಾರ್ಗವಾಗುತ್ತದೆ ಎಂದರು. 

ತಾಪಂ ಸದಸ್ಯೆ ವಿಶಾಲಕ್ಷಮ್ಮ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ಬಿ.ಎಚ್‌. ಪಟೇಲ್‌ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಗುತ್ಯಪ್ಪ ಜೋಗಪ್ಪನವರ್‌, ಗ್ರಾಪಂ ಉಪಾಧ್ಯಕ್ಷೆ ರಿಯಾಜ್‌ ಉನ್ನಿಸಾ, ರಾಮಪ್ಪ ಜೋಗಪ್ಪನವರ್‌, ಗೌರಮ್ಮ, ಆಡಳಿತಾಧಿಕಾರಿ ವೆಂಕಟೇಶ್‌ ಇತರರಿದ್ದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.