ಅವೈಜ್ಞಾನಿಕ ಪರೀಕ್ಷಾ ಪದ್ಧತಿ ರದ್ದತಿಗೆ ಆಗ್ರಹಿಸಿ ಬೈಕ್‌ ರ್ಯಾಲಿ

Team Udayavani, Mar 1, 2019, 10:10 AM IST

yad-4.jpg

ದಾವಣಗೆರೆ: ಅವೈಜ್ಞಾನಿಕ ಪರೀಕ್ಷಾ ಪದ್ಧತಿಯನ್ನ ದಾವಣಗೆರೆ ವಿಶ್ವವಿದ್ಯಾಲಯ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಗುರುವಾರ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ(ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೈಕ್‌ ರ್ಯಾಲಿ ನಡೆಸಿದರು.

ದಾವಣಗೆರೆ ವಿಶ್ವವಿದ್ಯಾಲಯಯ ಜಾರಿಗೊಳಿಸಿರುವ ಸರಿ-ಬೆಸ ಸೆಮಿಸ್ಟರ್‌ ಪದ್ಧತಿಯಿಂದ ವಿದ್ಯಾರ್ಥಿ ಸಮುದಾಯಕ್ಕೆ ಸಾಕಷ್ಟು ತೊಂದರೆ ಆಗುತ್ತಿದೆ. ಈಗಿನ ನಿಯಮದಂತೆ ಪ್ರಥಮ ಸೆಮಿಸ್ಟರ್‌ನಲ್ಲಿ ಫೇಲಾದವರು 2ನೇ ಸೆಮಿಸ್ಟರ್‌ನಲ್ಲಿ ಮರು ಪರೀಕ್ಷೆ ಬರೆಯುವಂತಿಲ್ಲ. 3ನೇ ಸೆಮಿಸ್ಟರ್‌ನಲ್ಲಿ ಬರೆಯಬೇಕು. ಇಂತಹ ಅವೈಜ್ಞಾನಿಕ ಪದ್ಧತಿಯನ್ನು ಈ ಕೂಡಲೇ ರದ್ದುಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ದಾವಣಗೆರೆ ವಿಶ್ವವಿದ್ಯಾಲಯ ಸೆಮಿಸ್ಟರ್‌ ಅಂಕಪಟ್ಟಿ ನೀಡಲು ವಿಳಂಬ ನೀತಿ ಅನುಸರಿಸುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳಿಗೆ ಆಗುವ ತೊಂದರೆ ನಿವಾರಿಸುವ ಹಿನ್ನೆಲೆಯಲ್ಲಿ ಸಕಾಲದಲ್ಲಿ ಅಂಕಪಟ್ಟಿ ವಿತರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಮೊಹಮ್ಮದ್‌ ಮುಜಾಹಿದ್‌ ಪಾಷಾ, ಶಶಿಧರ್‌ ಪಾಟೀಲ್‌, ಎಚ್‌.ಎಂ. ಮನೋಜ್‌ಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.