ಹುಬ್ಬಳ್ಳಿಯಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಲು ಯತ್ನ
Team Udayavani, Sep 5, 2017, 3:16 PM IST
ಹುಬ್ಬಳ್ಳಿ : ರಾಜ್ಯಾದ್ಯಂತ ಬಿಜೆಪಿ ಯುವಮೋರ್ಚಾ ನಡೆಸುತ್ತಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಕುರಿತು ಆಕ್ರೋಶ ಭುಗಿಲೆದ್ದಿರುವ ವೇಳೆಯಲ್ಲೇ ಕಿಡಿಗೇಡಿಗಳು ನೇಕಾರ ನಗರದಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.
2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ವಾಯುವ್ಯ ಕರ್ನಾಟಕ ಸಾರಿಗೆಯ ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಅದೃಷ್ಟವಷಾತ್ ಬೆಂಕಿಯನ್ನು ಸ್ಥಳೀಯರು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ದಾಳಿ ವೇಳೆ ಬಸ್ನ ಗಾಜುಗಳನ್ನು ಪುಡಿಗೈಯಲಾಗಿದೆ.
ಯಾವುದೇ ಹಾನಿ ಸಂಭವಿಸಿಲ್ಲ. ಬಸ್ನಲ್ಲಿದ್ದ ಸಿಬಂದಿಗಳು ಸೇರಿದಂತೆ 32 ಮಂದಿ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಕಸಬಾಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ