ಸಾಹಿತಿ ವಿಜಯಕುಮಾರಗೆ ಆನಂದ ಕಂದ ಪ್ರಶಸ್ತಿ ಪ್ರದಾನ 

Team Udayavani, Apr 19, 2018, 4:49 PM IST

19-April-20.jpg

ಧಾರವಾಡ: ಇಲ್ಲಿಯ ಕವಿಸಂನಲ್ಲಿ ಪ್ರೊ|ಪಂಡಿತ ಡಿ.ಎನ್‌.ಅವಳೀಕರ ಕೊಡ ಮಾಡಿದ ದತ್ತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಲಬುರ್ಗಿಯ ಸಾಹಿತಿ ವಿಜಯಕುಮಾರ ಚೌಧರಿ ಅವರಿಗೆ ಆನಂದಕಂದ-2018 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಕಲಬುರ್ಗಿಯ ವಿಜಯಕುಮಾರ ಚೌಧರಿ ಮಾತನಾಡಿ, ಬೇರೆ ಬೇರೆ ಸಾಹಿತ್ಯಗಳನ್ನು ತಿಳಿಯಬೇಕಾದರೆ ಭಾಷಾಂತರ ಮಾಡುವುದು ಅನಿವಾರ್ಯ. ಇದು ಕಠಿಣ ಕಾರ್ಯ. ಅನುವಾದ ಭಾವಾನುವಾದ ಮೂಲ ಕೃತಿಯ ಭಾವಕ್ಕೆ ಧಕ್ಕೆಯಾಗದಂತೆ ಅನುವಾದ ಮಾಡಬೇಕು ಎಂದರು.

ಅತಿಥಿಯಾಗಿದ್ದ ಪ್ರೊ| ಹರ್ಷಡಂಬಳ ಮಾತನಾಡಿ, ದೇವರ ದಾಸಿಮಯ್ಯನವರ ಕನ್ನಡ ವಚನಗಳನ್ನು ಮರಾಠಿ ಭಾಷೆಗೆ ಅನುವಾದ ಮಾಡಿ, ಕನ್ನಡ ಹಾಗೂ ಮರಾಠಿ ಭಾಷಾ ಬಾಂಧವ್ಯದ ಕೊಂಡಿಯಾಗಿ ಕಾರ್ಯ ಮಾಡಿದ ಕಲಬುರ್ಗಿಯ ಪ್ರಾ| ವಿಜಯಕುಮಾರ ಚೌಧರಿ ಅವರ ಕಾರ್ಯ ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ನಾಡೋಜ ಡಾ|ಪಾಟೀಲ ಪುಟ್ಟಪ್ಪ ಮಾತನಾಡಿ, ಭಾಷಾ ದ್ವೇಷ ಬೇಡ. ಎಲ್ಲಾ ಭಾಷೆಗಳನ್ನು ಕಲಿಯುವ ಮೊದಲು ಪ್ರಾದೇಶಿಕ ಮಾತೃಭಾಷೆಯನ್ನು ಸ್ಪಷ್ಟವಾಗಿ ಕಲಿತು ಶಿಕ್ಷಣ ಪಡೆದರೆ ಎಲ್ಲಾ ಭಾಷೆಗಳನ್ನು ನಾವು ಸರಳವಾಗಿ ಕಲಿಯಬಹುದು ಎಂದರು.

ಇದೇ ಸಂದರ್ಭದಲ್ಲಿ ಆನಂದಕಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಲಾಯಿತು. ರಾಜು ಕುಲಕರ್ಣಿ ಹಾಗೂ ತಂಡದಿಂದ ಆನಂದಕಂದರ ಗೀತ ಗಾಯನ ನಡೆಯಿತು. ಆನಂದ ಕಂದರ ಮೊಮ್ಮಗ ಶ್ರೀನಾಥ ಸುರೇಶ ಬೆಟಗೇರಿ ಇದ್ದರು. ಪ್ರಕಾಶ ಎಸ್‌. ಉಡಿಕೇರಿ ಸ್ವಾಗತಿಸಿದರು. ಕೃಷ್ಣ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಎಸ್‌.ಬಿ.ಗಾಮನಗಟ್ಟಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.