ವರಗುಣದಿಂದ ಕೀರ್ತಿ ಹೆಚ್ಚಳ: ಪಾಟೀಲ 

Team Udayavani, May 2, 2018, 5:38 PM IST

2-May-23.jpg

ಮಹಾಲಿಂಗಪುರ: ವರಗುಣದಿಂದ ಮನುಷ್ಯನ ಕೀರ್ತಿ ಬೆಳೆಯುತ್ತದೆ ಎಂದು ಕೋಲೂರಿನ ಶರಣ ಕೃಷ್ಣಗೌಡ ಪಾಟೀಲ ಹೇಳಿದರು.ರನ್ನಬೆಳಗಲಿ ಸಿದ್ದಾರೂಢ-ಶಂಭುಲಿಂಗಾಶ್ರಮದ ತಿಂಗಳ ಹುಣ್ಣಿಮೆ ಕಾರ್ಯಕ್ರಮ ಮತ್ತು ದಿ| ಎಲ್‌.ಕೆ.ಕಂಬಾರ ಪ್ರತಿಷ್ಠಾನದ ಪ್ರಶಸ್ತಿ ಸಮಾರಂಭದದಲ್ಲಿ ಮಾತನಾಡಿದ ಅವರು, ವರ ಗುಣವೆಂವದರೆ ಉದಾರ ಗುಣವಾಗಿದೆ. ನೀತಿ ತಪ್ಪದೇ, ಪ್ರೀತಿಯಿಂದ ಸತ್‌ಪಾತ್ರರಿಗೆ ದಾನ ಮಾಡುವುದೇ ಶ್ರೇಷ್ಠದಾನವಾಗಿದೆ ಎಂದರು. ಮುಧೋಳ ತಾಲೂಕು ಕಸಾಪ ಅಧ್ಯಕ್ಷ ಸಂಗಮೇಶ ನೀಲಗುಂದ, ಹಿರಿಯ ಜಾನಪದ ಸಾಹಿತಿ ಸಿದ್ದು ದಿವಾನ, ಸಾಹಿತಿಗಳಾದ ಎನ್‌.ವಿ.ತುಳಸಿಗೇರಿ, ಅಣ್ಣಾಜಿ ಫಡತಾರೆ ಮಾತನಾಡಿದರು.

ಪ್ರಶಸ್ತಿ ಪ್ರದಾನ: ಸಿದ್ದಾರೂಢ ಶಂಭುಲಿಂಗಾಶ್ರಮ ಟ್ರಸ್ಟ್‌ ಕಮಿಟಿ, ದಿ.ಎಲ್‌.ಕೆ.ಕಂಬಾರ ಪ್ರತಿಷ್ಠಾನಗಳ ಆಶ್ರಯದಲ್ಲಿ
ಎಸ್‌.ಎಸ್‌.ಬಳೂರಗಿ (ಶಿಕ್ಷಕ ರತ್ನ), ಸದಪ್ಪ ಮಾ.ಕಂಪು (ಜಾನಪದ ರತ್ನ), ರಬಕವಿಯ ಎಸ್‌.ಎಂ.ದಾಶಾಳ (ಸಾಹಿತ್ಯ ರತ್ನ), ಕೋಲೂರಿನ ಶರಣ ಕೃಷ್ಣಗೌಡ ಪಾಟೀಲ (ಅಧ್ಯಾತ್ಮ ರತ್ನಾಕರ) ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಮಲ್ಲಯ್ಯ ಸ್ವಾಮಿ ಮಧುರಖಂಡಿ, ವೆಂಕಣ್ಣ ಲೋಕಾಪೂರ, ಮಹಾದೇವ ಸಿಂಧೂರ, ನದಿ ಇಂಗಳಗಾಂವಿಯ ಗುರುಮೂರ್ತಿಸ್ವಾಮಿ, ಕೆ.ಬಿ. ಪೂಜಾರಿ ಶರಣರು ವರಗುಣವಾವುದು ವಿಷಯದ ಕುರಿತು ಉಪನ್ಯಾಸ ನೀಡಿದರು. ಬಸವರಾಜ ಮೂಗಳಖೋಡ, ಮಲ್ಲಯ್ಯ ಮಧುರಖಂಡಿ, ಬಸವರಾಜ ಲಕ್ಷ್ಮೇಶ್ವರ, ಗುರುಪಾದ ಬಳಗಾರ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಬಸವರಾಜ ಪುರಾಣಿಕ, ಸದಾಶಿವ ಕಂಬಾರ, ಕೆ.ಬಿ.ಕುಂಬಾಳೆ, ಎಸ್‌. ಎಲ್‌.ಕುಂಬಾರ, ಪುರಾಣಿಕ, ಬಸವರಾಜ ಪಾಲಭಾಂವಿ ಇತರರು ಇದ್ದರು.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.