ಸಿಂಡ್‌ಆರ್‌ಸೆಟಿಗೆ ರಾಷ್ಟ್ರಮಟ್ಟದ ಪ್ರಶಸ್ತಿ 

Team Udayavani, Jun 22, 2018, 5:38 PM IST

22-june-23.jpg

ಕುಮಟಾ: ಇಲ್ಲಿನ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಸಿಂಡ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ(ಸಿಂಡ್‌ ಆರ್‌ಸೆಟಿ)ಯು ಉತ್ತಮ ಕಾರ್ಯನಿರ್ವಹಣೆ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನವಾಗಿದೆ. ಪ್ರಶಸ್ತಿ ದೊರೆತಿರುವುದು ಖುಷಿ ತಂದಿದೆ ಎಂದು ಸಂಸ್ಥೆ ನಿರ್ದೇಶಕ ನವೀನಕುಮಾರ ಎ.ಟಿ. ತಿಳಿಸಿದರು.

ಸುದ್ದಿಗಾರರೊಂದಿಗೆ ಪ್ರಶಸ್ತಿ ಲಭಿಸಿದ ಕುರಿತು ಗುರುವಾರ ಮಾಹಿತಿ ಹಂಚಿಕೊಂಡ ಅವರು, ಸಿಂಡಿಕೇಟ್‌ ಬ್ಯಾಂಕ್‌ ಪ್ರವರ್ತಿತವಾಗಿ ದೇಶಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಒಟ್ಟೂ 16 ತರಬೇತಿ ಕೇಂದ್ರಗಳ ಪೈಕಿ ಕುಮಟಾದ ತರಬೇತಿ ಕೇಂದ್ರವು ಪ್ರಸಕ್ತ ಸಾಲಿನಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಫಲಿತಾಂಶ ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಡಿಕೇಟ್‌ ಬ್ಯಾಂಕ್‌ ಪಿಎಸ್‌ ಸಿಡಿ ವಿಭಾಗ ಮುಖ್ಯಸ್ಥ ಮೋಹನ ರೆಡ್ಡಿ, ಮೆನೆಜಿಂಗ ಡೈರೆಕ್ಟರ್‌ ಮೆಲ್ವಿನ್‌ ರೆಗೋ, ಜನರಲ್‌ ಮೆನೆಜರ್‌ ರಾವ್‌ರಿಂದ ಪ್ರಶಸ್ತಿ ಪಡೆದುಕೊಂಡಿರುವುದಾಗಿ ತಿಳಿಸಿದರು.

ಇಲ್ಲಿ ಪ್ರತಿವರ್ಷ ಸಾವಿರಾರು ಮಂದಿ ತರಬೇತು ಪಡೆಯುತ್ತಿದ್ದು ತರಬೇತು ಪಡೆದವರಲ್ಲಿ 845 ಮಂದಿ ಸ್ವ ಉದ್ಯೋಗ ಆರಂಭಿಸಿದ್ದಾರೆ. 524 ಮಂದಿ ಬ್ಯಾಂಕು, ಹಣಕಾಸು ಸಂಸ್ಥೆಗಳಿಂದ ಹಣಕಾಸು ಸಹಾಯ ಪಡೆದು ಸ್ವ ಉದ್ಯೋಗ ಆರಂಭಿಸಿದ್ದಾರೆ. ಈ ಪೈಕಿ 359 ಮಂದಿ ಮಹಿಳೆಯರು ಹಾಗೂ632 ಮಂದಿ ಬಿಪಿಎಲ್‌ ವರ್ಗದವರು ಎಂದರು.

ತರಬೇತಿ ಕಾರ್ಯಕ್ರಮಗಳ ಜೊತೆಗೆ ಇಲ್ಲಿ 139 ಮಾಹಿತಿ-ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಿದ್ದೇವೆ. ಎಚ್‌ ಐವಿ ಸಂತ್ರಸ್ತ ಮಹಿಳೆಯರಿಗೆ ಅಗತ್ಯ ಕಾರ್ಯಕ್ರಮಗಳನ್ನು ಮಾಡಿ ನೆರವು ನೀಡಿದ್ದೇವೆ. ಸಂಸ್ಥೆಯ ಉತ್ತರ ಕನ್ನಡ ಜಿಲ್ಲೆ ಮಾತ್ರವಲ್ಲದೇ ನೆರೆಯ ಶಿವಮೊಗ್ಗ, ಸಾಗರ, ಕಲಘಟಗಿ, ಹಾವೇರಿ, ಶಿಗ್ಗಾವಿ ಮುಂತಾದ ಕಡೆಗಳಿಂದಲೂ ಹೆಚ್ಚಿನ
ಸಂಖ್ಯೆಯ ನಿರುದ್ಯೋಗಿಗಳಿಗೆ ತರಬೇತು ನೀಡಿದೆ ಎಂದರು. ಸಿಂಡ್‌ಆರ್‌ಸೆಟಿಯ ಉಪನ್ಯಾಸಕರಾದ ಗೌರೀಶ ನಾಯ್ಕ, ಮಮತಾ ನಾಯ್ಕ, ಕಾರ್ಯಾಲಯ ಸಹಾಯಕ ಪ್ರಶಾಂತ ನಾಯ್ಕ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.