ಹುಬ್ಬಳ್ಳಿ : ಖಾಸಗಿ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Jul 3, 2018, 10:42 AM IST
ಹುಬ್ಬಳ್ಳಿ: ನಗರದ ಅಗಡಿ ಕ್ರಾಸ್ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯ ಪಕ್ಕವೇ ಉರುಳಿ ಬಿದ್ದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಗಾಯಾಳುಗಳನ್ನು ಕಿಮ್ಸ್ ಮತ್ತು ನಗರದ ಇನ್ನೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿರುವ ಬಗ್ಗೆ ವರದಿಯಾಗಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ