ಧಾರವಾಡ : ಟಿಪ್ಪರ್ ಹರಿದು ಮಹಿಳೆ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ
Team Udayavani, Jul 12, 2018, 12:06 PM IST
ಧಾರವಾಡ : ಇಲ್ಲಿನ ಅಮೀನ ಬಾವಿ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಟಿಪ್ಪರ್ ಹರಿದಿದ್ದು ಮಹಿಳೆ ದಾರುಣವಾಗಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಅವಘಡ ಗುರುವಾರ ಬೆಳಗ್ಗೆ ಸಂಭವಿಸಿದೆ.
ಟಿಪ್ಪರ್ ಚಾಲಕ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಘಟನೆಯ ಬಳಿಕ ಟಿಪ್ಪರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ ಓರ್ವ ಮಹಿಳೆ ಚಿಕಿತ್ಸೆ ಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ