ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು

Team Udayavani, Aug 29, 2018, 2:01 PM IST

29-agust-14.jpg

ಗದಗ: ಇಲ್ಲಿನ ಶಹಪುರ ಪೇಟೆಯ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ನೂರಾರು ಭಕ್ತಾದಿಗಳು ವಿವಿಧ ರೀತಿಯಲ್ಲಿ ಹರಕೆ ತೀರಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮಂಗಳವಾರ ನಡೆದ ಕಡುಬಿನ ಕಾಳಗದ ಅಂಗವಾಗಿ ಸುಮಾರು 20 ಅಡಿ ಉದ್ದದಷ್ಟು ಅಗ್ನಿಕುಂಡವನ್ನು ಸಿದ್ಧಗೊಳಿಸಲಾಗಿತ್ತು. ಉದ್ಯೋಗ, ಸಂತಾನ ಹಾಗೂ ಆರೋಗ್ಯ ಸೇರಿದಂತೆ ಇನ್ನಿತರೆ ಇಷ್ಟಾರ್ಥಗಳು ನೆರವೇರಿದ ಹಿನ್ನೆಲೆಯಲ್ಲಿ ನೂರಾರು ಜನರು ಅಗ್ನಿಕುಂಡ ಹಾಯುವ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಿದರು.

ಈ ವೇಳೆ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸೇರಿದಂತೆ ಎಲ್ಲ ವಯೋಮಾನದವರು ಅಗ್ನಿ ಕುಂಡದಲ್ಲಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ಕೆಲವರು ಕಂದಮ್ಮಗಳನ್ನು ಎತ್ತಿಕೊಂಡು ಸುಡುವ ಅಗ್ನಿಕುಂಡದಲ್ಲಿ ಸಾಗುವ ಮೂಲಕ ನೋಡುಗರು ಹುಬ್ಬೇರಿಸುವಂತೆ ಮಾಡಿದರು. ಇಷ್ಟಾರ್ಥ ನೆರವೇರಿದ ಸಂಭ್ರಮದಲ್ಲಿದ್ದ ಭಕ್ತರು ಪುರವಂತರ ನೇತೃತ್ವದಲ್ಲಿ ವಿಧಿವಿಧಾನದ ಮೂಲಕ ಹಿತ್ತಾಳೆ, ಕಬ್ಬಿಣದ ಸಲಾಕೆಗಳು, ದಾರ ಹಾಗೂ ಸೂಜಿಯಂತಹ ಶಸ್ತ್ರಗಳನ್ನು ಬಾಯಿ, ನಾಲಿಗೆಗೆ ಚುಚ್ಚಿಸಿಕೊಂಡು, ಭಕ್ತಿ ಪರವಶರಾದರು. ಇನ್ನು, ಈ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲೆಂದೇ ಅವಳಿ ನಗರದ ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದರು. ಈ ವೇಳೆ ಸಕಲ ಮಂಗಳವಾದ್ಯಗಳು ಪುರವಂತರ ಸಮ್ಮಾಳ, ಭಕ್ತ ಸಮೂಹದ ಜಯ ಘೋಷಗಳು ಮುಗಿಲು ಮುಟ್ಟಿತ್ತು. ಜಾತ್ರಮಹೋತ್ಸವದ ಅಂಗವಾಗಿ ದೇವರ ದರ್ಶನ ಪಡೆದ ಭಕ್ತರು, ದೇವರಿಗೆ ಹಣ್ಣು ಕಾಯಿ ಹಾಗೂ ನೈವೇದ್ಯ ಸಮರ್ಪಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.