ಜಿಲ್ಲಾಧಿಕಾರಿ ದೀಪಾ ಸಮ್ಮುಖದಲ್ಲಿ  ಕಬ್ಬೆನೂರಿನಲ್ಲಿ ಬೆಳೆ ಸಮೀಕ್ಷೆ 


Team Udayavani, Sep 2, 2018, 4:33 PM IST

2-september-23.jpg

ಧಾರವಾಡ: ಪ್ರಸಕ್ತ ಸಾಲಿಗಾಗಿ ಉದ್ದು ಬೆಳೆ ಸಮೀಕ್ಷೆ (ಆನೆವಾರಿ)ಕಾರ್ಯ ಶನಿವಾರ ಅಮ್ಮಿನಬಾವಿ ಹೋಬಳಿಯ ಕಬ್ಬೇನೂರು ಗ್ರಾಮದಲ್ಲಿ ನಡೆಯಿತು. ಗ್ರಾಮದ ರೈತ ಶಂಕರಗೌಡ ಮುದಿಗೌಡ್ರ ಅವರು ಮೂರು ಎಕರೆ ಜಮೀನಿನಲ್ಲಿ ಬೆಳೆದ ಉದ್ದು ಬೆಳೆ ಕಟಾವು ಅಂದಾಜು ಸಮೀಕ್ಷೆಯಲ್ಲಿ ಜಿಲ್ಲಾಧಿಕಾರಿ ಎಂ. ದೀಪಾ ಪಾಲ್ಗೊಂಡು ಪರಿಶೀಲನೆ ನಡೆಸಿದರು.

ರೈತರ ಜಮೀನುಗಳಲ್ಲಿ ಬೆಳೆದ ಹೆಸರು, ಈರುಳ್ಳಿ ಬೆಳೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು ಬಳಿಕ ಸರ್ಕಾರದ ನಿಯಮಾವಳಿಯಂತೆ ಗ್ರಾಮದ ಬ್ಲಾಕ್‌ ನಂ:276ರ 3 ಎಕರೆ 33 ಗುಂಟೆ ಆಯ್ಕೆ ಮಾಡಿಕೊಂಡು ರೈತ ಶಂಕರಗೌಡ ಅವರ ಜಮೀನಿನಲ್ಲಿ ಮಳೆ ಆಶ್ರಿತವಾಗಿ ಬೆಳೆದ ಉದ್ದು ಬೆಳೆ ತೆಗೆದು ಅಳತೆ ಮಾಡಿದರು.

ಈ ವೇಳೆ ಮಾತನಾಡಿದ ರೈತ ಶಂಕರಗೌಡ, ಮೂರು ಎಕರೆ ಉದ್ದು ಬೆಳೆಯನ್ನು ಸ್ಥಾನಿಕ ಲಭ್ಯ ತಳಿಯ ಬೀಜಗಳನ್ನು ಬಳಸಿ ಬೆಳೆದಿದ್ದೇನೆ. ಸುಮಾರು ಮೂರು ಲೀಟರ್‌ ಕೀಟನಾಶಕ ಸಿಂಪಡಣೆ ಮಾಡಿದ್ದೆ. ಸರಿಯಾದ ಮಳೆ ಬಾರದ್ದರಿಂದ ಬೆಳೆ ಬಂದಿಲ್ಲ. ಕುರುಚಲು ಗಿಡ ಮತ್ತು ಅದರಲ್ಲಿ ಜೊಳ್ಳು ಕಾಳಿನ ಸಣ್ಣ ತೆನೆಗಳು ಮೂಡಿವೆ. ತೃಪ್ತಿಕರ ಇಳುವರಿ ಸಿಕ್ಕಿಲ್ಲ ಎಂದು ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌ ಮಾತನಾಡಿ, ಪ್ರಸಕ್ತ ವರ್ಷ ಉದ್ದು ಬೆಳೆ ಸರಿಯಾಗಿ ಬಂದಿಲ್ಲ. ಕನಿಷ್ಠ ಉತ್ಪಾದನೆಯಾಗಿದೆ ಎಂದು ಹೇಳಿದರು. ಸಮೀಕ್ಷೆ ಕಟಾವು ಕಾರ್ಯದಲ್ಲಿ ಪ್ರೊಬೆಷನರಿ ಎಸಿಗಳಾದ ಜಿ.ಡಿ. ಶೇಖರ, ಪಾರ್ವತಿ ರೆಡ್ಡಿ, ತಹಶೀಲ್ದಾರ್‌ ಪ್ರಕಾಶ ಕುದರಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿ ಕಾರಿ ದೀಪಕ ಮಡಿವಾಳ, ಕೃಷಿ ವಿಮಾ ಕಂಪನಿ (ಎಐಸಿ)ಯ ಪ್ರತಿನಿಧಿ ಪೂಜಿತ ಆಲೂರ, ಪ್ರದೀಪ ಪಾಟೀಲ, ವಿನಾಯಕ ದೀಕ್ಷಿತ, ಅಲ್ಲಾಭಕ್ಷ ಪಿಂಜಾರ, ನಾಸಿರ ಅಮರಗೊಳ, ಕುಮಾರ ಪಡೆಪ್ಪನವರ, ರಾಮಚಂದ್ರ ನೆಮದಿ, ಭೀಮಪ್ಪ ಕುರುಬರ, ಮಹಾಂತೆಶ ಕಿತ್ತೂರ, ಉಷಾ ಕುನ್ನೂರ, ದೇವಕಿ ಬಾರ್ಕಿ, ಹಾರೋಬೆಳವಡಿ ಗ್ರಾಪಂ ಅಧ್ಯಕ್ಷ ಕಲ್ಲನಗೌಡ ಮುದಿಗೌಡ್ರ, ಬಸವರಾಜ ಬೂದಿಹಾಳ, ಈರಣ್ಣ ಹಸಬಿ, ಹಸನಸಾಬ ನಧಾಫ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.