ತನ್ನ ಮನೆಯಲ್ಲೇ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಭೂಪ!


Team Udayavani, Sep 2, 2018, 4:44 PM IST

2-september-24.jpg

ಹುಬ್ಬಳ್ಳಿ: ತನ್ನ ಮನೆಯಲ್ಲೇ ಅಂದಾಜು 5.50 ಲಕ್ಷ ರೂ. ಮೌಲ್ಯದ ನಗ-ನಾಣ್ಯ ಕಳುವು ಮಾಡಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮೀಣ ಠಾಣೆ ಪೊಲೀಸರು ಕಳ್ಳತನ ಮಾಡಿದ್ದ ವಸ್ತುಗಳೊಂದಿಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಭಂಡಿವಾಡ ಗ್ರಾಮದ ರೆಹಿಮಾನಸಾಬ ಸಿ. ದಂಡಿನ ಎಂಬಾತನೆ ಬಂಧನಕ್ಕೊಳಗಾಗಿದ್ದಾನೆ. ಈತ ತನ್ನ ಮನೆಯ ಬಾಗಿಲ ಬೀಗ ಮುರಿದು ಕಳುವು ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಚಂದುಸಾಬ ದಂಡಿನ ಎಂಬುವರ ಮನೆಯ ಕಬ್ಬಿಣದ ಅಲ್ಮೇರಾದಲ್ಲಿಟ್ಟಿದ್ದ ನಗ-ನಾಣ್ಯ ಬುಧವಾರ ಕಳುವು ಆಗಿತ್ತು. ಈ ಕುರಿತು ಅವರು ತಮ್ಮ ಹಿರಿಯ ಮಗನ ಮೇಲೆ ಸಂಶಯವಿದೆ ಎಂದು ಗ್ರಾಮೀಣ ಠಾಣೆಯಲ್ಲಿ ದೂರು ಕೊಟ್ಟಿದ್ದರು. ದೂರಿನನ್ವಯ ಎಸ್ಪಿ ಸಂಗೀತಾ ಜಿ., ಡಿಎಸ್‌ಪಿ ಬಿ.ಪಿ. ಚಂದ್ರಶೇಖರ ಹಾಗೂ ಠಾಣಾಧಿಕಾರಿ ಎಂ.ಎಸ್‌. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್‌ಐ ಮಂಜುಳಾ ಸದಾರಿ ಹಾಗೂ ಸಿಬ್ಬಂದಿಯುಳ್ಳ ತನಿಖಾ ತಂಡ ರಚಿಸಲಾಗಿತ್ತು. ತಂಡವು ಪ್ರಕರಣದ ಜಾಡು ಹಿಡಿದು ರೆಹಿಮಾನಸಾಬನನ್ನು ಅಣ್ಣಿಗೇರಿಯ ಅಂಬಿಗೇರ ಕ್ರಾಸ್‌ ಬಳಿ ವಶಕ್ಕೆ ಪಡೆದು ವಿಚಾರಿಸಿದಾಗ, ಮನೆಯಲ್ಲಿದ್ದ ಅಂದಾಜು 2.40 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ಹಾಗೂ 3.10 ಲಕ್ಷ ನಗದು ಕಳುವು ಮಾಡಿಕೊಂಡು, ಅಣ್ಣಿಗೇರಿ ಸಮೀಪದ ಸೈದಾಪುರ ಗ್ರಾಮದ ಸದ್ದಾಂಹುಸೇನ ಖುದಾವಂದ ಅವರ ದನದ ಕೊಟ್ಟಿಗೆ ಹಿಂದೆ ಮುಚ್ಚಿಟ್ಟಿದ್ದಾಗಿ ಬಾಯಿಬಿಟ್ಟಿದ್ದ. ನಂತರ ಆತನನ್ನು ಕಳುವಿನ ವಸ್ತುಗಳೊಂದಿಗೆ ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.