22ರಿಂದ ಧಾರವಾಡ ಕೃಷಿ ಮೇಳ 

Team Udayavani, Sep 13, 2018, 5:27 PM IST

13-sepctember-31.jpg

ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಸೆ.22ರಿಂದ 25ರ ವರೆಗೆ ಕೃಷಿ ಮೇಳ ಹಮ್ಮಿಕೊಳ್ಳಲಾಗಿದ್ದು, ಪ್ರಸಕ್ತ ಕೃಷಿ ಮೇಳದಲ್ಲಿ ವಸ್ತು ಪ್ರದರ್ಶನಕ್ಕೆ ಸುಮಾರು 800ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗಿದೆ. ಈ ಮೇಳಕ್ಕೆ ಆಗಮಿಸುವ ರೈತರಿಗೆ ತಾಂತ್ರಿಕತೆಗಳನ್ನು ಮನದಟ್ಟಾಗಿ ತಿಳಿಸಲು ಸಂಶೋಧನಾ ಕ್ಷೇತ್ರಗಳನ್ನು ವಿಜ್ಞಾನಿಗಳು ಸಿದ್ಧಪಡಿಸಿದ್ದಾರೆ. ಅದೇ ರೀತಿ ಪ್ರಸಕ್ತ ವರ್ಷದ ಕೃಷಿ ಮೇಳದ ಘೋಷವಾಕ್ಯವಾದ ಸಿರಿಧಾನ್ಯ ಬಳಸಿ-ಆರೋಗ್ಯ ಉಳಿಸಿ ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದು, ವಿಶೇಷವಾಗಿ ಸಿರಿಧಾನ್ಯಗಳಿಗೆ ಹೆಚ್ಚು ಒತ್ತು ಕೊಡಲಾಗಿದೆ. ಸಿರಿಧಾನ್ಯಗಳ ಬೀಜಗಳ ಮಾರಾಟದ ವ್ಯವಸ್ಥೆ, ತಾಂತ್ರಿಕ ವರ್ಗಾವಣೆ ಹಾಗೂ ಪ್ರಾತ್ಯಕ್ಷಿಕೆಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ. 

ಅದರಂತೆ, ಕೃಷಿ ಮೇಳದ ಮುಖ್ಯ ಆಕರ್ಷಣಿಯ ಭಾಗವಾದ ಮತ್ಸ್ಯ ಮೇಳವನ್ನೂ ಕೂಡ ಬೃಹತ್‌ ಪ್ರಮಾಣದಲ್ಲಿ ಏರ್ಪಡಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಒಣಬೇಸಾಯ ತಾಂತ್ರಿಕತೆಗಳಿಗೆ ಹೆಚ್ಚು ಒತ್ತುಕೊಟ್ಟು ಕರ್ನಾಟಕ ಸರಕಾರದ ಕೃಷಿಭಾಗ್ಯ ಯೋಜನೆಯ ಅಂಶಗಳಾದ ಕೃಷಿ ಹೊಂಡ, ಸೂಕ್ಷ್ಮನೀರಾವರಿ, ಸಮಗ್ರ ಕೃಷಿ ಪದ್ಧತಿ, ಹಸಿರು ಮನೆಯಲ್ಲಿ ಹೂ ಮತ್ತು ತರಕಾರಿ ಬೆಳೆ ಬೆಳೆಯುವ ಕುರಿತು ರೈತರಿಗೆ ಮನವರಿಕೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜೈವಿಕ ಇಂಧನದ ಉತ್ಪಾದನೆ, ಸಂಸ್ಕರಣೆ ಮತ್ತು ಅದನ್ನು ವಾಹನಗಳಿಗೆ ಬಳಕೆ ಬಗ್ಗೆ ಮಾಹಿತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.