2ರ ವರೆಗೆ ಸ್ವಚ್ಛತೆಯೇ ಸೇವೆ ಅಭಿಯಾನ: ಜೋಶಿ


Team Udayavani, Sep 16, 2018, 5:11 PM IST

16-sepctember-25.jpg

ಹುಬ್ಬಳ್ಳಿ: ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛತಾ ಸೇವೆ ಅಭಿಯಾನದ ನಿಮಿತ್ತ ಮಂಟೂರ ರಸ್ತೆ ಅರಳಿಕಟ್ಟಿ ಕಾಲೋನಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಶನಿವಾರ ನಡೆಯಿತು. ಸಂಸದ ಪ್ರಹ್ಲಾದ ಜೋಶಿ ಕಾರ್ತಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 150ನೇ ಜಯಂತಿ ನಿಮಿತ್ತ ಸೆ. 15ರಿಂದ ಅ. 2ರ ವರೆಗೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ. ನಗರದಲ್ಲಿರುವ ಎಲ್ಲ ಅಸ್ವತ್ಛ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸ್ವಚ್ಛತೆ ಮಾಡುವ ಕಾರ್ಯ ನಡೆಸಲಾಗುತ್ತದೆ ಎಂದರು.

ರಸ್ತೆಯಲ್ಲಿ ಕಸ ಎಸೆಯದೆ ಕಸ ಸಾಗಣೆ ವಾಹನ ಆಗಮಿಸಿದಾಗ ಅದರಲ್ಲಿ ಹಾಕುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸೆ. 17ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಿದ್ದು, ಅಂದು ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುವುದು. ಸೆ. 25ರಂದು ಪಂ| ದೀನದಯಾಳ ಉಪಾಧ್ಯಾಯ ಅವರ ಜನ್ಮದಿನವಿದ್ದು ಅಲ್ಲಿವರೆಗೆ ಆರೋಗ್ಯ ಶಿಬಿರ ಮುಂದುವರಿಯಲಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೋ ಸಂವಾದ ಕಾರ್ಯಕ್ರಮ ನಡೆಯಿತು. ಉಪಮಹಾಪೌರ ಮೇನಕಾ ಹುರುಳಿ, ಮುಖಂಡರಾದ ವೀರಭದ್ರಪ್ಪ ಹಾಲಹರವಿ, ಶಿವು ಮೆಣಸಿನಕಾಯಿ, ಶಿವಾನಂದ ಮುತ್ತಣ್ಣವರ, ಅಶೋಕ ಕಾಟವೆ, ಚಂದ್ರಶೇಖರ ಗೋಕಾಕ, ಬಾಳು ಮಗಜಿಕೊಂಡಿ, ರಂಗಾ ಬದ್ದಿ, ರಂಗನಾಯಕ ತಪೇಲಾ, ಸತೀಶ ಶೇಜವಾಡಕರ, ರಾಜು ಕೋರ್ಯಾನಮಠ, ಗೋಪಾಲ ಬದ್ದಿ ಇನ್ನಿತರರಿದ್ದರು. 

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.