ಉಕ್ರೇನ್‌ ಮೇಲೆ ಸುಳ್ಳು ಸುದ್ದಿಗಳ ದಾಳಿ!

Team Udayavani, Mar 10, 2022, 7:15 AM IST

ಉಕ್ರೇನ್‌ ಮೇಲೆ ಸುಳ್ಳು ಸುದ್ದಿಗಳ ದಾಳಿ!

ಉಕ್ರೇನ್‌ನಲ್ಲಿ ನಡೆಯುತ್ತಿರುವ ರಷ್ಯಾ ದಾಳಿಯಿಂದ ಕಂಗಾಲಾಗಿರುವ ಜನರಲ್ಲಿ ಧೈರ್ಯ ತುಂಬುವಂತೆ ಮಾಡಲು ಅಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಹಲವಾರು ಜನರು ವಿವಿಧ ಬಗೆಯ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಆದರೆ, ಅವರು ಹಾಕುವ ಪೋಸ್ಟ್‌ಗಳಲ್ಲಿ ಕೆಲವು ಸುಳ್ಳಾಗಿರುತ್ತವೆ ಅಥವಾ ಸತ್ಯಕ್ಕೆ ದೂರವಾಗಿರುವಂಥವಾಗಿರುತ್ತವೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ, ಅಧ್ಯಕ್ಷ ಝೆಲೆನ್ಸ್ಕಿ ಅವರು, ಉಕ್ರೇನ್‌ ಸೇನಾ ಸಮವಸ್ತ್ರ ಧರಿಸಿಕೊಂಡು, ಯುದ್ಧ ಸಾಮಗ್ರಿಗಳಿರುವ ಬ್ಯಾಗನ್ನು ಕಟ್ಟಿಕೊಂಡು ಯುದ್ಧ ವಿಮಾನವೊಂದರ ಬಳಿ ತೆರಳುತ್ತಿರುವ ಫೋಟೋವೊಂದು ಉಕ್ರೇನ್‌ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಬಟ್ಟೆ ವೈರಲ್‌ ಆಗಿತ್ತು. ಅಧ್ಯಕ್ಷರೇ ಯುದ್ಧಭೂಮಿಗೆ ಇಳಿದಿದ್ದಾರೆ ಎಂಬಂಥ ಸಂದೇಶಗಳು ಹರಡಿ ಅವು ಹಲವಾರು ಜನರನ್ನು ಯುದ್ಧಕ್ಕೆ ತಾವು ಇಳಿಯುವಂತೆ ಪ್ರೇರೇಪಿಸಿತ್ತು.

ಆದರೆ, ಆ ಫೋಟೋ ತುಂಬಾ ಹಳೆಯದ್ದು ಎಂದು ಹೇಳಲಾಗಿದೆ. ಕಳೆದ ವರ್ಷ ಏ.9ರಂದು ಅವರು ಉಕ್ರೇನ್‌ನ ಪ್ರಾಂತ್ಯದಲ್ಲಿರುವ ಉಕ್ರೇನ್‌ನ ಸೇನಾ ಶಿಬಿರಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ತಗೆದ ಪೋಟೋವದು ಎಂದು ಹೇಳಲಾಗಿದೆ.

ಉಪಾಧ್ಯಕ್ಷರ ಪತ್ನಿಯ ಫೋಟೋ ಕೂಡ ವೈರಲ್‌
ಯುದ್ಧ ನಡೆಯುತ್ತಿದ್ದಾಗಲೇ ಮಹಿಳೆಯೊಬ್ಬರು ಯುದ್ಧಕ್ಕೆ ಸಿದ್ಧವಾಗುತ್ತಿರುವ ಫೋಟೋವೊಂದು ವೈರಲ್‌ ಆಗಿ, ಆ ಮೂಲಕ ಉಕ್ರೇನ್‌ನ ಮಹಿಳೆಯರಲ್ಲಿ ಆತ್ಮಸ್ಥೈರ್ಯ ತುಂಬುವಂಥ ಕೆಲಸ ಮಾಡಲಾಗಿತ್ತು. ಫೋಟೋದಲ್ಲಿ ಯುದ್ಧಕ್ಕೆ ಸನ್ನದ್ಧವಾಗುತ್ತಿದ್ದ ಮಹಿಳೆಯನ್ನು ಉಕ್ರೇನ್‌ನ ಉಪಾಧ್ಯರ ಪತ್ನಿ ಎಂದು ಬಿಂಬಿಸಲಾಗಿತ್ತು. ಆದರೆ, ಅಸಲಿಗೆ ಉಕ್ರೇನ್‌ನಲ್ಲಿ ಉಪಾಧ್ಯಕ್ಷರೇ ಇಲ್ಲ! ಹಾಗಾಗಿ, ಆ ಸುದ್ದಿಯೂ ಈಗ ಫೇಕ್‌ ಎಂದು ಸಾಬೀತಾಗಿದೆ.

ಸುಂದರಿಯನ್ನೂ ಬಿಡದ ಫೇಕ್‌ನ್ಯೂಸ್
ಮಾಜಿ ಮಿಸ್‌ ಉಕ್ರೇನ್‌ ಆದ ಅನಾಸ್ತೇಸಿಯಾ ಲೆನ್ನಾ ಅವರು ಬಂದೂಕನ್ನು ಹಿಡಿದಿರುವ ಫೋಟೋವೊಂದು ವೈರಲ್‌ ಆಗಿತ್ತು. ಸುಂದರಿಯು ಉಕ್ರೇನ್‌ ಸೇನೆಯನ್ನು ಸೇರಿದ್ದಾರೆಂದು ಹೇಳಲಾಗಿತ್ತು. ಇದನ್ನು ಖುದ್ದಾಗಿ ಅನಾಸ್ತೇನಿಯಾ ಅವರೇ ನಿರಾಕರಿಸಿದ್ದಾರೆ.

“ನಾನೊಬ್ಬ ಸಾಮಾನ್ಯ ಮಹಿಳೆ. ದೇಶದ ಇತರರಂತೆ ನಾನು ಜೀವಿಸುತ್ತಿದ್ದೇನೆ. ನಾನು ಸೇನೆಗೆ ಸೇರಿಲ್ಲ. ಯುದ್ಧದಲ್ಲಿ ಭಾಗಿಯಾಗಿಲ್ಲ. ಫೋಟೋದಲ್ಲಿ ನೀವು ನೋಡಿರುವುದು ನಾನು ಏರ್‌ಸಾಫ್ಟ್ ತಂಡದಲ್ಲಿದ್ದಾಗ ಹಿಡಿದಿದ್ದ ಬಂದೂಕು” ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.