ಪೂಜಾ ಸಮಯ


Team Udayavani, Feb 2, 2018, 11:17 AM IST

20-17.jpg

ಸಿಕ್ಕ ಅವಕಾಶಗಳಲ್ಲಿ ತಮ್ಮ ಪ್ರತಿಭೆ ತೋರಿಸುತ್ತಾ ಬೆಳೆಯುವ ಒಂದು ವರ್ಗವಿದೆ. ಸಣ್ಣ ಪುಟ್ಟ ಪಾತ್ರ ಸಿಕ್ಕರೂ ಖುಷಿಯಿಂದ ನಟಿಸುತ್ತಾ, ಮುಂದೆ ದೊಡ್ಡ ಪಾತ್ರ ಮಾಡುವ ಅನೇಕರಿದ್ದಾರೆ. ಈ ಸಾಲಿಗೆ ಪೂಜಾ ಹುಣಸೂರು ಕೂಡಾ ಸೇರುತ್ತಾರೆ. ಯಾರು ಈ ಪೂಜಾ ಹುಣಸೂರು ಎಂದರೆ ಸದ್ಯ “ಭಾರತಿಪುರ ಕ್ರಾಸ್‌’ ಕಿರುಚಿತ್ರ ತೋರಿಸಬೇಕು. “ಭಾರತಿಪುರ ಕ್ರಾಸ್‌’ ಕಿರುಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಪೂಜಾ ಈಗಾಗಲೇ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಸಣ್ಣಪುಟ್ಟ ಪಾತ್ರಗಳ ಮೂಲಕ ಸಿನಿಕೆರಿಯರ್‌ ಆರಂಭಿಸಿದ ಪೂಜಾ ಈಗ ಒಂದೆರಡು ಸಿನಿಮಾಗಳಲ್ಲಿ ನಾಯಕಿಯಾಗಿಯೂ ನಟಿಸಿದ್ದಾರೆ. 

ಎಂಎಸ್ಸಿ ಓದಿರುವ ಪೂಜಾ ಒಳ್ಳೆಯ ಡ್ಯಾನ್ಸರ್‌ ಕೂಡಾ. ಈಗಾಗಲೇ 700ಕ್ಕೂ ಹೆಚ್ಚು ಸ್ಟೇಜ್‌ ಶೋ ಕೊಟ್ಟಿದ್ದಾರೆ. ಹೀಗೆ ಸ್ಟೇಜ್‌ ಶೋ ಕೊಡುತ್ತಲೇ ಸಿನಿಮಾ ಕನಸು ಕಂಡ ಪೂಜಾಗೆ ಆರಂಭದಲ್ಲಿ “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’, “ರನ್ನ’ ಹಾಗೂ “ಚಕ್ರವ್ಯೂಹ’ ಚಿತ್ರಗಳ ಸಣ್ಣ ಪಾತ್ರಗಳು ಸಿಕ್ಕಿವೆ. ಸಣ್ಣ ಪಾತ್ರಗಳಲ್ಲಿ ಖುಷಿ ಕಂಡ ಪೂಜಾ ಈಗ ಎರಡು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. “ಬಸ್‌ ನಂ 210′ ಹಾಗೂ ಯೋಗೇಶ್‌ ನಟನೆಯ “ಜಾನಕಿ ರಾಮ್‌’ ಚಿತ್ರಗಳಲ್ಲಿ  ನಾಯಕಿಯಾಗಿ ನಟಿಸಿದ್ದಾರೆ. ಎರಡೂ ಸಿನಿಮಾಗಳು ಇನ್ನಷ್ಟೇ ಬಿಡುಗಡೆಯಾಗಬೇಕಿವೆ. 

“ನನಗೆ ನಾಯಕಿಯೇ ಆಗಿ ನಟಿಸಬೇಕೆಂಬ ಆಸೆ ಇಲ್ಲ. ನಟನೆಗೆ ಹಾಗೂ ಸಿನಿಮಾಕ್ಕೆ ಪ್ರಾಮುಖ್ಯತೆ ಇರುವ ಪಾತ್ರದಲ್ಲಿ ನಟಿಸಲು ಇಷ್ಟ’ ಎನ್ನುವ ಪೂಜಾ, “ಭಾರತೀಪುರ ಕ್ರಾಸ್‌’ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡುತ್ತಾರೆ. “ಕಿರುಚಿತ್ರವಾದರೂ ಯಾವುದೇ ಸಿನಿಮಾಕ್ಕೆ ಕಡಿಮೆ ಇಲ್ಲದಂತೆ ಮಾಡಲಾಗಿದೆ. ಇಲ್ಲೊಂದು ಸಂದೇಶವೂ ಇದೆ’ ಎನ್ನುತ್ತಾರೆ ಪೂಜಾ.

ರವಿ ರೈ

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.