ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ: ಬಾಲಚಂದ್ರ


Team Udayavani, Sep 10, 2018, 4:42 PM IST

secptember-20.jpg

ಲಕ್ಷ್ಮೇಶ್ವರ: ಹಬ್ಬಗಳನ್ನು ಸಾಂಪ್ರದಾಯಿಕ ಮತ್ತು ವಿಜೃಂಭಣೆಯಿಂದ ಆಚರಿಸಲು ಯಾವುದೇ ಅಡ್ಡಿಯಿಲ್ಲ. ಆದರೆ ಹಬ್ಬಗಳ ಆಚರಣೆ ನೆಪದಲ್ಲಿ ಕಾನೂನು ಬಾಹೀರ ಚಟುವಟಿಕೆಗಳು ಮತ್ತು ಶಾಂತಿ-ಸೌಹಾರ್ದತೆ ಕದಡುವ ಘಟನೆಗಳು ನಡೆದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಬಾಲಚಂದ್ರ ಲಕ್ಕಂ ಎಚ್ಚರಿಕೆ ನೀಡಿದರು.

ಪಟ್ಟಣದ ಜ| ವೀರಗಂಗಾಧರ ಸಮುದಾಯ ಭವನದಲ್ಲಿ ಸೆ. 13ರಂದು ನಡೆಯುವ ಗಣೇಶೋತ್ಸವ ಮತ್ತು ಸೆ.21ರಂದು ನಡೆಯುವ ಮೊಹರಂ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸುವ ಮಂಡಳಿಯವರು ಪೂರ್ವಭಾವಿಯಾಗಿ ಪುರಸಭೆ, ಗ್ರಾಪಂ ಪಂಚಾಯತಿ, ಹೆಸ್ಕಾಂ, ಪೊಲೀಸ್‌ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಗಣೇಶನ ವಿಗ್ರಹ ಪ್ರತಿಷ್ಠಾಪನೆ ದಿನದಿಂದ ವಿಸರ್ಜನೆ ವರೆಗೂ ಅವುಗಳ ಸಂಪೂರ್ಣ ಜವಾಬ್ದಾರಿ ಮಂಡಳಿಯವರದ್ದಾಗಿದೆ. ಇದಕ್ಕೆ ಆ ಪ್ರದೇಶದ ಜನಪ್ರತಿನಿ ಧಿಗಳು, ಹಿರಿಯರೂ ಜವಾಬ್ದಾರಿ ವಹಿಸಬೇಕು. ಲಕ್ಷ್ಮೇಶ್ವರ ಹೋಬಳಿ ವ್ಯಾಪ್ತಿಯಲ್ಲಿ 180ಕ್ಕೂ ಹೆಚ್ಚು ಮತ್ತು ಪಟ್ಟಣವೊಂದರಲ್ಲೇ 50ಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ವಿಗ್ರಹಗಳು ಪ್ರತಿಷ್ಠಾಪನೆಯಾಗಲಿವೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ ಮತ್ತು ಪ್ರಮುಖ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಮತ್ತು ಬೈನಾಕೂಲರ್‌ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಮಿತಿ ಮೀರಿ ಶಬ್ದ ಮಾಡುವ ಧ್ವನಿವರ್ಧಕಗಳಿಗೆ ಅವಕಾಶ ನೀಡುವುದಿಲ್ಲ.

ಪುರಸಭೆ ಮಾಜಿ ಅಧ್ಯಕ್ಷ ಎಂ.ಆರ್‌. ಪಾಟೀಲ, ಜಯಕ್ಕ ಕಳ್ಳಿ, ಗಂಗಾಧರ ಮೆಣಸಿನಕಾಯಿ, ಮಂಜುನಾಥ ಸಾತಪುತೆ ಮಾತನಾಡಿ, ಹಬ್ಬ ಹರಿದಿನಗಳು ಸಂಸ್ಕೃತಿ ಪ್ರತೀಕಗಳಾಗಿವೆ. ಶಾಂತಿ- ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು. ಅದಕ್ಕೆ ಅಪಚಾರವಾಗದಂತೆ ಹಬ್ಬಗಳ ಮೂಲ ಉದ್ದೇಶ ಗಮನದಲ್ಲಿಟ್ಟುಕೊಂಡು ಶಿಸ್ತು, ಸಂಯಮ ಮತ್ತು ಸಾಂಪ್ರದಾಯಿಕವಾಗಿ ಆಚರಿಸಬೇಕು. ಗಣೇಶ ಮೂರ್ತಿ ವಿಸರ್ಜನೆ 9ನೇ ದಿನ ಮೊಹರಂ ಹಬ್ಬ ಇದೆ. ಅದಕ್ಕಾಗಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆಯನ್ನು 9ರ ಬದಲಾಗಿ 7 ಮತ್ತು 11ನೇ ದಿನಕ್ಕೆ ನೆರವೇರಿಸುವ ಮೂಲಕ ಸಹಕಾರ ನೀಡೋಣ. ದರ್ಗಾ ಕಮಿಟಿಯ ಸುಲೇಮಾನಸಾಬ್‌ ಕಣಿಕೆ ,ರಾಮಣ್ಣ ರಿತ್ತಿ ಇದ್ದರು. ಪಿಎಸ್‌ಐ ವಿಶ್ವನಾಥ ಚೌಗುಲೆ, ಸಿಬ್ಬಂದಿ ಪಿ.ಡಿ. ಮ್ಯಾಗೇರಿ ಸ್ವಾಗತಿಸಿ ನಿರೂಪಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.