ಜಿಲ್ಲಾಮಟ್ಟದ ವೈಯಕ್ತಿಕ ಆಟಗಳ ಕ್ರೀಡಾಕೂಟಕ್ಕೆ  ಚಾಲನೆ 

Team Udayavani, Sep 27, 2018, 4:33 PM IST

27-sepctember-20.gif

ಗದಗ: ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಬುಧವಾರ ನಗರದ ಕೆ.ಎಚ್‌. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ 2018-19ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾಮಟ್ಟದ ವೈಯಕ್ತಿಕ ಆಟಗಳ ಕ್ರೀಡಾಕೂಟ ನಡೆಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಜಿ.ಪಂ. ಸಿಇಒ ಮಂಜುನಾಥ ಚವ್ಹಾಣ, ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳನ್ನು ಹೆಚ್ಚು-ಹೆಚ್ಚಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪೋಷಕರು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ತಾಪಂ ಅಧ್ಯಕ್ಷ ಮೋಹನ ದುರಗಣ್ಣವರ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ಅರಿತುಕೊಂಡು, ಕ್ರೀಡಾ ನಿಯಮಗಳಿಗೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಶಿಸ್ತಿನ ಆಟದೊಂದಿಗೆ ಗೆಲುವು ತಮ್ಮದಾಗಿಸಿಕೊಳ್ಳಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ ಮಾತನಾಡಿ, ತಾಪಂ ಉಪಾಧ್ಯಕ್ಷ ಎಸ್‌. ಬಿ. ಖಂಡೂ, ತಾಪಂ ಇಒ ಡಾ| ಎಚ್‌. ಎಸ್‌.ಜಿನಗಾ, ಗದಗ ಡಿಪಿಒ ಎನ್‌.ಎಸ್‌. ಅಂಗಡಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಎಸ್‌.ಎನ್‌. ಬಳ್ಳಾರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಜಿ. ಖೋಡೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್‌.ಎಂ. ಕೊಟಗಿ, ದೈಹಿಕ ಶಿಕ್ಷಣ ಅಭಿವೃದ್ಧಿ ಸಂಘದ ಅಧ್ಯಕ್ಷ ವೈ.ಕೆ. ಚೌಡಾಪೂರ, ಎಂ.ಎಸ್‌. ಕುಚಬಾಳ, ಅಧ್ಯಕ್ಷ ಪಿ.ಸಿ.ಕಲಹಾಳ, ಡಿ.ಎಸ್‌. ತಳವಾರ, ಎಂ.ವೈ. ತೇರದಾಳ, ಎಚ್‌.ಜಿ. ಕಾಂಬಳೆ, ಎಸ್‌.ಸಿ.ಬಾವಿ, ವಿ.ಎಫ್‌. ಕಲಕಂಬಿ, ಬಿ.ಎಫ್‌. ಪೂಜಾರ, ವಿ.ಸಿ. ಅಡಕೆ, ಎಸ್‌.ಬಿ. ಆಲೂರ, ಎಚ್‌.ಆರ್‌. ಕೋಣಿಮನಿ, ಪಿ.ಎಚ್‌. ಕಡಿವಾಲರ, ಬಿ.ಬಿ. ಹಡಪದ ಇದ್ದರು. ಎಂ.ಎಸ್‌. ಕುಚಬಾಳ ನಿರೂಪಿಸಿದರು. ವಿ.ಎ. ಸಜ್ಜನರ ಸ್ವಾಗತಿಸಿದರು. ಜೆ.ಬಿ. ಅಣ್ಣಿಗೇರಿ ವಂದಿಸಿದರು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.