ಕಾಂಗ್ರೆಸ್‌ಗೆ ಅಭೂತಪೂರ್ವ ಗೆಲುವು: ಪ್ರಿಯಾಂಕ್‌ ಖರ್ಗೆ

Team Udayavani, Apr 10, 2017, 3:30 PM IST

gul4.jpg

ಚಿತ್ತಾಪುರ: ವಾಡಿ ಪುರಸಭೆ 23 ವಾಡ್‌ìಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ 13 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದು ಕ್ಷೇತ್ರದ ಅಭಿವೃದ್ಧಿಗೆ ಸಂದ ಜಯವಾಗಿದೆ ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.

ದೂರವಾಣಿ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಮತದಾರರು ಕಾಂಗ್ರೆಸ್‌ ಪರ ಇದ್ದರೂ. ಆದರೆ ಕಳೆದ ಬಾರಿ ವಾಡಿ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್‌ ಪಕ್ಷದಿಂದ 11 ಸದಸ್ಯರು ಗೆದ್ದಿದ್ದರು.

ಆದರೆ ಪಕ್ಷೇತರ ಅಭ್ಯರ್ಥಿಗಳು 5 ಜನ ಆಯ್ಕೆಯಾಗಿ ಬಿಜೆಪಿಗೆ ಬೆಂಲ ಸೂಚಿಸಿದ್ದರಿಂದ ಕಾಂಗ್ರೆಸ್‌ ಪಕ್ಷ ಅಧಿಕಾರ ಹಿಡಿಯುವುದು ಆಗಲಿಲ್ಲ. ಆದರೆ ಈ  ಬಾರಿ ಮತ್ತೂಮ್ಮೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. 

ಈ ಸಲದ ಚುನಾವಣೆಯಲ್ಲಿ 10-12 ವಾಡ್‌ ìಗಳಲ್ಲಿ ಕಾಂಗ್ರೆಸ್‌ ಗೆಲ್ಲಬಹುದು ಎಂಬ ವಿಶ್ವಾಸವಿತ್ತು. ಆದರೆ ನೀರಿಕ್ಷೆಗೂ ಮೀರಿ ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸವನ್ನುಂಟು ಮಾಡಿದೆ ಎಂದು ತಿಳಿಸಿದರು.  

ತಾವು ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಮೂಲಸೌಕರ್ಯ ಒದಗಿಸಿದ್ದು ಮತ್ತು ಅನೇಕ ಅಭಿವೃದ್ಧಿ ಕೆಲಸ ಮಾಡಿರುವುದನ್ನು ಗಮನಿಸಿದ ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಮತ ಚಲಾಯಿಸಿದ್ದಾರೆ ಎಂದು ತಿಳಿಸಿದರು. 

ಕೆಲವು ವಾರ್ಡ್‌ಗಳಲ್ಲಿ ಬಿಜೆಪಿಯವರು ಹಣದ ಹೊಳೆಯೇ ಹರಸಿದ್ದರಿಂದ ಬಿಜೆಪಿ ಅಭ್ಯರ್ಥಿಗಳು ಗೆದಿದ್ದಾರೆ. ಉಳಿದ 13 ವಾರ್ಡ್‌ಗಳಲ್ಲಿ ಬಿಜೆಪಿಯವರ ಆಟ ನಡೆಯಲಿಲ್ಲ. ಇಲ್ಲಿ ಮತದಾರರು ಅಭಿವೃದ್ಧಿಗೆ ಮೆಚ್ಚಿ ಮತ ನೀಡಿದ್ದಾರೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.