ಹಾಲನ್ನು ಹುತ್ತಕ್ಕೆ ಸುರಿಯದೆ ಮಕ್ಕಳಿಗೆ ನೀಡಿ

Team Udayavani, Jul 27, 2017, 3:24 PM IST

27-GUB-4.jpg

ಕಲಬುರಗಿ: ಹಾಲು ಸಂಪೂರ್ಣ ಆಹಾರ. ಅನೇಕ ಪೌಷ್ಟಿಕ ಗುಣ ಹೊಂದಿದೆ. ಮೂಢನಂಬಿಕೆ, ಅವೈಜ್ಞಾನಿಕತೆ ಪರಿಣಾಮವಾಗಿ ಹಾಲನ್ನು ನಾಗರಪಂಚಮಿ ದಿನದಂದು ಹುತ್ತಕ್ಕೆ, ಇಲ್ಲವೇ ಕಲ್ಲಿನ ನಾಗರಕ್ಕೆ ಸುರಿದು ನೆಲದ ಪಾಲು ಮಾಡುತ್ತಿರುವುದನ್ನು ನಿಲ್ಲಿಸಿ ಎಂದು ಸಾರಂಗಮಠದ ಜಗದ್ಗುರು ಪೂಜ್ಯ ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ನುಡಿದರು.

ಬಸವ ಪಂಚಮಿ ಅಂಗವಾಗಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ನಗರದ ಅಂಧಮಕ್ಕಳ ಸರ್ಕಾರಿ ಶಾಲಾ ಆವರಣದಲ್ಲಿ ಮಕ್ಕಳಿಗೆ ಹಾಲು, ಹಣ್ಣು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ವಚನಗಳಲ್ಲಿ ಅಡಗಿರುವ ವೈಚಾರಿಕತೆಯನ್ನು ನಿಜಜೀವನದಲ್ಲಿ ಅಳವಡಿಸಿಕೊಂಡು ಮನೆ ಹಾಗೂ ಮನಗಳನ್ನು ಶುದ್ದಗೊಳಿಸಬೇಕೆಂದು ಹೇಳಿದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಚವದಾಪೂರ ಹಿರೇಮಠದ ಪೂಜ್ಯ ರಾಜಶೇಖರ ಶಿವಾಚಾರ್ಯ ಮಹಾಸ್ವಾಮೀಜಿ, ಹಾಗರಗುಂಡಗಿ ಶ್ರೀಮಠದ ಪೂಜ್ಯ ಶಿವಾನಂದ ಸ್ವಾಮೀಜಿ, ಫಿರೋಜಾಬಾದ ಶ್ರೀಗಳು, ಮೇಯರ್‌ ಶರಣಕುಮಾರ ಮೋದಿ, ಜಿ.ಪಂ. ಉಪಾಧ್ಯಕ್ಷೆ ಶೋಭಾ ಸಿರಸಗಿ, ಪಾಲಿಕೆ ಪ್ರತಿಪಕ್ಷ ನಾಯಕ ಆರ್‌.ಎಸ್‌.ಪಾಟೀಲ, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಆನಂದ ಪಾಟೀಲ ಜವಳಿ, ಕಲ್ಯಾಣಪ್ಪ ಪಾಟೀಲ ಮಳಖೇಡ, ಮಲ್ಲಣ್ಣ ನಾಗರಾಳ, ಶರಣಪ್ಪ ನಿರಗುಡಿ, ನಾಟಕ ನಿರ್ದೇಶಕ ಬಿ.ಸಂದೀಪ,
ಪರಮೇಶ್ವರ ಶೆಟಕಾರ, ಡಾ| ಬಾಬುರಾವ್‌ ಶೇರಿಕಾರ, ಶ್ರೀಕಾಂತ ಪಾಟೀಲ ತಿಳಗೂಳ, ಡಾ| ನಾಗರತ್ನಾ ದೇಶಮಾನೆ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.