ಜೀವ ರಕ್ಷಣೆಗೆ ಹೆಲ್ಮೆಟ್‌ ಅವಶ್ಯ

Team Udayavani, Dec 18, 2017, 10:39 AM IST

gul-4.jpg

ಚಿತ್ತಾಪುರ: ಪೊಲೀಸರ ಹೆದರಿಕೆಗೆ ಹೆಲ್ಮೇಟ್‌ ಹಾಕಿಕೊಳ್ಳುವ ಬದಲು ಹೆಲ್ಮೇಟ್‌ ಹಾಕಿಕೊಳ್ಳುವುದರಿಂದ ತಮ್ಮ ಜೀವದ ರಕ್ಷಣೆ ಮಾಡಿಕೊಂಡಂತಾಗುತ್ತದೆ ಎಂಬ ಮನೋಭಾವ ಬೈಕ್‌ ಸವಾರರಲ್ಲಿ ಮೂಡಬೇಕು. ಅಂದಾಗ ಮಾತ್ರ ಎಲ್ಲ ಸವಾರರು ಹೆಲ್ಮೇಟ್‌ ಬಳಸಲು ಸಾಧ್ಯ ಎಂದು ಸಿಪಿಐ ಶಂಕರಗೌಡ ಪಾಟೀಲ ಹೇಳಿದರು.

ಪಟ್ಟಣದ ಬಜಾಜ್‌ ಕಾಂಪ್ಲೆಕ್ಸನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆಲ್ಮೇಟ್‌ ಹಾಕಿಕೊಂಡಾಗ ಅಪಘಾತವಾದಾಗ ಜೀವ ಹಾನಿಯಾಗದೆ. 

ಜೀವ ಉಳಿದಿರುವ ಹಾಗೂ ಹೆಲ್ಮೇಟ್‌ ಹಾಕಿಕೊಳ್ಳದ ಸವಾರರಿಗೆ ಅಪಘಾತವಾಗಿ ಸ್ಥಳದಲ್ಲೆ ಜೀವ ಹಾನಿಯಾಗಿರುವ ಘಟನೆಗಳು ಪ್ರಸ್ತುತ ದಿನಗಳಲ್ಲಿ ನಡೆದಿವೆ. ಇವುಗಳನ್ನು ನೋಡಿ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜೀವ ರಕ್ಷಣೆಗೆ ಹೆಲ್ಮೇಟ್‌ ಬೇಕೆಬೇಕು. ಹೆಲ್ಮೇಟ್‌ ಧರಿಸಿ ಜೀವ ರಕ್ಷಣೆ ಮಾಡಿ ಹಾಗೆಯೇ ನಿಯಮ ಪಾಲನೆ ಮಾಡಿ ಎಂದು ಹೇಳಿದರು.

ಕುಡಿದು ವಾಹನ ಚಲಾಯಿಸಬಾರದು. ಅಪಘಾತವಾಗಿ ಜೀವ ಕಳೆದುಕೊಳ್ಳಬಹುದು. ಪಟ್ಟಣದಲ್ಲಿ ಇನ್ನು ಮುಂದೆ ರಾತ್ರಿ 8:00ರ ನಂತರ ಸಂಚರಿಸುವ ವಾಹನ ಸವಾರಿಗೆ ಆಲ್ಕೋ ಮೀಟರ್‌ ಮೂಲಕ ಪರೀಕ್ಷೆ ಮಾಡಲಾಗುವುದು. ವಾಹನ ಚಲಿಸುವಾಗ ಮೊಬೈಲ್‌ನಲ್ಲಿ ಮಾತನಾಡಬಾರದು. ಇದು ನಿಮ್ಮ ಸುರಕ್ಷತೆ ನೀಡುತ್ತದೆ. ಅಪರಿಚಿತರೊಂದಿಗೆ ಎಚ್ಚರವಿರಬೇಕು ಎಂದು ಅವರು ಹೇಳಿದರು.

ಪಿಎಸ್‌ಐ ಜಗದೇವಪ್ಪ ಪಾಳಾ ಮಾತನಾಡಿ, ನಿಯಮಗಳು ಇರುವುದು ಜನರ ಒಳ್ಳೆಯದಕ್ಕೆ ಹೊರತು ಕೆಟ್ಟದಕ್ಕಲ್ಲ. ವಾಹನದ ವೇಗದ ಮಿತಿ ಕಡಿಮೆ ಇದ್ದರೆ ಅಪಘಾತವಾದರೂ ಯಾವುದೇ ಹಾನಿಯಾಗಲ್ಲ. ಹೀಗಾಗಿ ಅತಿಯಾದ ವೇಗ ಸರಿಯಲ್ಲ ಎಂದು ಸವಾರರಿಗೆ ಕಿವಿಮಾತು ಹೇಳಿದರು.

ಅಪರಾಧ ತಡೆಯಲು ವಹಿಸಬಹುದಾದ ಕೆಲವು ಮುಂಜಾಗ್ರತಾ ಕ್ರಮ ಅನುಸರಿಸಿದರೆ ಅಪರಾಧ ತಡೆಯಲು ಸಾಧ್ಯವಾಗುತ್ತದೆ. ಒಂದು ತಿಂಗಳ ಕಾಲ ಅಪರಾಧ ತಡೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಮಂಜುನಾಥರೆಡ್ಡಿ  ದ್ಘಾಟಿಸಿದರು. ಪುರಸಭೆ ಸದಸ್ಯರಾದ ನಾಗರಾಜ ಭಂಕಲಗಿ, ರಾಮದಾಸ ಚವ್ಹಾಣ, ತಾಪಂ ಸದಸ್ಯ ರವಿ ಪಡ್ಲ, ಮುಖಂಡ ಚಂದ್ರಶೇಖರ ಪಾಟೀಲ ಮಲಕೂಡ, ಚನ್ನವೀರ ಕಣಗಿ, ಜಗದೀಶ ಚವ್ಹಾಣ ಮಾತನಾಡಿದರು. ಪುರಸಭೆ ಸದಸ್ಯ ದಶರಥ ದೊಡ್ಮನಿ, ಕೋಟೇಶ್ವರ ರೇಷ್ಮಿ, ಶಂಕರ ಚವ್ಹಾಣ, ಅಶ್ವಥರಾಮ ರಾಠೊಡ, ಮಲ್ಲಿಕಾರ್ಜುನ ಬೆಣ್ಣೂರ, ಕರಣಕುಮಾರ ಅಲ್ಲೂರ, ಮಲ್ಲಿಕಾರ್ಜುನ ಪೂಜಾರಿ ಇದ್ದರು. ಮಲ್ಲಿಕಾರ್ಜುನ ಉಕ್ಲಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.