ಒಗ್ಗೂಡಿಸುವಿಕೆ ಕಾಂಗ್ರೆಸ್‌ ಮಂತ್ರ

Team Udayavani, Dec 29, 2017, 11:09 AM IST

gul-3.jpg

ಕಲಬುರಗಿ: ದೇಶದ ಐಕ್ಯತೆ-ಸಮಗ್ರತೆಯೊಂದಿಗೆ ಎಲ್ಲರನ್ನು ಕರೆದುಕೊಂಡು ಹೋಗುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್‌ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ
ಹೇಳಿದರು.

ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್‌ ಎಂದರೆ ಸಂಯುಕ್ತ ಎನ್ನುವುದಾಗಿದೆ. ಸಂಯುಕ್ತ ಎಂದರೆ ಒಗ್ಗೂಡುವುದು ಹಾಗೂ ಎಲ್ಲರನ್ನು ಕರೆದುಕೊಂಡು ಹೋಗುವುದಾಗಿದೆ ಎಂದರು.

1885ರಲ್ಲಿ ಕಾಂಗ್ರೆಸ್‌ ಪಕ್ಷ ಸ್ಥಾಪನೆಯಾಗಿದ್ದು, ಮಹಾತ್ಮಾಗಾಂಧಿ, ಪಂಡಿತ ಜವಾಹರಲಾಲ ನೆಹರು, ಲಾಲ ಬಹಾದ್ದೂರ ಶಾಸ್ತ್ರೀ, ಇಂದಿರಾಗಾಂಧಿ, ರಾಜೀವಗಾಂಧಿ ಕಾಂಗ್ರೆಸ್‌ ಪಕ್ಷದ ಏಳ್ಗೆಗೆ ಹಾಗೂ ದೇಶದ ಒಳಿತಿಗೆ ತಮ್ಮ ಪ್ರಾಣವನ್ನೇ ಕೊಟ್ಟಿದ್ದಾರೆ ಎಂದು ಸ್ಮರಿಸಿಕೊಂಡರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ ಮಾತನಾಡಿ, ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಕುರಿತಾಗಿ ಎಷ್ಟು ಹೇಳಿದರೂ ಕಡಿಮೆ. ಕಾಂಗ್ರೆಸ್‌ ಎಲ್ಲರನ್ನು ಸಮನಾಗಿ ಕಾಣುವ ಪಕ್ಷವಾಗಿದೆ ಎಂದು ಹೇಳಿದರು.

ಪಕ್ಷದ ಹಿರಿಯರಾದ ಬಾಬುರಾವ್‌ ಜಹಾಗೀರದಾರ್‌, ಸಿದ್ರಾಮಪ್ಪ ವಳಕೇರಿ, ರುಕ್ಮಣ್ಣ ಸಗರಕರ್‌, ಚಂದ್ರಶೇಖರ ಸುಲ್ತಾನಪುರಕರ್‌, ಸೀತಾರಾಮ ಚವ್ಹಾಣ ಅವರನ್ನು ಸನ್ಮಾನಿಸಲಾಯಿತು. ಮಹಾಪೌರ ಶರಣು ಮೋದಿ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ ನೆಲೋಗಿ, ಮುಖಂಡರಾದ ಕೃಷ್ಣಾಜೀ ಕುಲಕರ್ಣಿ, ಮಲ್ಲಿನಾಥ ಸೊಂತ, ಝರಣಪ್ಪ ಚಿಂಚೋಳಿ, ಭೀಮರಾವ ತೇಗಲತಿಪ್ಪಿ, ದೇವಿಂದ್ರಪ್ಪ ಮರತೂರ, ಚಂದ್ರಿಕಾ ಪರಮೇಶ್ವರ, ಪ್ರಭಾವತಿ ಪಾಟೀಲ, ವಾಣಿಶ್ರೀ ಸಗರಕರ್‌, ರೇಣುಕಾ ಚವ್ಹಾಣ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ವೀರಣ್ಣ ಝಳಕಿ, ಹಣಮಂತರಾವ ಜವಳಿ ಮುಂತಾದವರಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.