ಧಾರ್ಮಿಕ ಆಚರಣೆಗಳಿಂದ ಭಕ್ತಿ-ಸ್ನೇಹ ಸಂಬಂಧ ವೃದ್ಧಿ

Team Udayavani, Feb 23, 2018, 11:54 AM IST

gul-11.jpg

ಜೇವರ್ಗಿ: ಧರ್ಮದ ಹೆಸರಿನಲ್ಲಿ ನಡೆಯುವ ಜಾತ್ರೆ, ವಿಶೇಷ ಪೂಜೆ, ಆಚರಣೆಗಳು ಮತ್ತು ಸಾಂಪ್ರದಾಯಗಳು ಜನರಲ್ಲಿ
ಭಕ್ತಿಭಾವ ಮತ್ತು ಸ್ನೇಹ ಸಂಬಂಧ ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆಂದೋಲಾದ ವಾಸುದೇವ
ಶಿವಯೋಗಿ ಸ್ವಾಮೀಜಿ ಹೇಳಿದರು.

ತಾಲೂಕಿನ ಆಂದೋಲಾ ಗ್ರಾಮದ ಶ್ರೀಲಿಂಗೇಶ್ವರರ 6ನೇ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಧರ್ಮಸಭೆ ಸಾನ್ನಿದ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. ದೇವರು, ಧರ್ಮದ ಬಗ್ಗೆ ಇಲ್ಲಸಲ್ಲದ ಮಾತುಗಳು ಕೇಳಿಬರುತ್ತಿವೆ. ಇವರಿಗೆ ದೇವರ ಬಗ್ಗೆ ನಂಬಿಕೆ ಇಲ್ಲದಿದ್ದರೇ ಪರವಾಗಿಲ್ಲ. ಆದರೆ ಇನ್ನೊಬ್ಬರ ಭಾವನೆಗೆ ಧಕ್ಕೆ ತರುವುದು ತರವಲ್ಲ. ಯಾವುದೇ ವಿಚಾರಗಳನ್ನು ಒತ್ತಾಯ ಇಲ್ಲವೆ ಒತ್ತಡದಿಂದ ಅವರ ಮೇಲೆ ಹೇರುವುದು ಸೂಕ್ತವಲ್ಲ.

ಪ್ರತಿಯೊಬ್ಬ ಮನುಷ್ಯನ ಸಂಸಾರದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೆ ಮಠ-ಮಂದಿರಗಳಿಗೆ ಹೋಗಿ ಶಾಂತಿ ಪಡೆಯುತ್ತಾರೆ. ಅಲ್ಲದೇ ಹಿರಿಯ ದಾರ್ಶನಿಕರು, ಸಂತರು, ಶರಣರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರೂ ನಡೆಯಬೇಕು. ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದುಕೊಂಡರೆ ಸಹಜವಾಗಿಯೇ ಶಾಂತಿ ನೆಮ್ಮದಿಯಿಂದ ಬಾಳಲು ಸಾಧ್ಯವಾಗುತ್ತದೆ.

ಆಂದೋಲಾದ ಲಿಂಗೇಶ್ವರರು ನೀಡಿರುವ ಸಂದೇಶ ಎಲ್ಲರೂ ಪಾಲಿಸಬೇಕು ಎಂದು ಹೇಳಿದರು. ಶಾಸಕ ಡಾ. ಅಜಯಸಿಂಗ್‌ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ, ಅಶೋಕ ಸಾಹು ಗೋಗಿ, ರಾಜಶೇಖರ ಸೀರಿ, ಗೌಡಪ್ಪಗೌಡ ಪೊಲೀಸ್‌ ಪಾಟೀಲ, ಸಂಗನಗೌಡ ಪಾಟೀಲ, ಯಶ್ವಂತ ಹೋತಿನಮಡು, ಚಂದ್ರಶೇಖರ ಬಡಿಗೇರ, ಗೋವಿಂದರೆಡ್ಡಿ ತುಳೇರ, ಮಲ್ಲಣ್ಣ ಲಕ್ಕಣ್ಣಿ, ಮಲ್ಲಿಕಾರ್ಜುನ ಹೊಸೂರ, ಅಲಿಮ್‌ಸಾಬ ಟಪ್ಪಾ, ಶಂಕರಗೌಡ ಪಾಟೀಲ, ಧನಲೀಮಗಯ್ಯ ಹಿರೇಮಠ
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.