ಪೊಲೀಸರೇ ಠಾಣಾಧಿಕಾರಿಗಳು!


Team Udayavani, Feb 26, 2018, 11:13 AM IST

gul-8.jpg

ವಾಡಿ: ಇಪ್ಪತ್ತೆಂಟು ಹಳ್ಳಿಗಳ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪಟ್ಟಣದ ಪೊಲೀಸ್‌ ಠಾಣೆ, ಠಾಣಾಧಿಕಾರಿ ಇಲ್ಲದೆ ಕಳೆದ ಒಂದು ವರ್ಷದಿಂದ ಅನಾಥವಾಗಿದೆ. ನಿತ್ಯ ಘಟಿಸುವ ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಇಲ್ಲಿನ ಪೊಲೀಸ್‌ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಚಿತ್ತಾಪುರ ತಾಲೂಕು ವಾಡಿ ಪಟ್ಟಣದ ಪೊಲೀಸ್‌ ಠಾಣೆ ಜಿಲ್ಲೆಯ ಅತಿ ದೊಡ್ಡ ಠಾಣೆ ಎನಿಸಿಕೊಂಡಿದೆ. 28 ಹಳ್ಳಿಗಳ
ವಿಸ್ತೀರ್ಣ ಹಾಗೂ ಒಟ್ಟು 1.20 ಲಕ್ಷ ಜನರಿಗೆ ಕಾನೂನಿನ ರಕ್ಷಣೆ ನೀಡುತ್ತಿದೆ. ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ವಿಭಾಗ ಸೇರಿ ಒಟ್ಟು ಎರಡು ಪಿಎಸ್‌ಐ ಹುದ್ದೆಗಳು ಖಾಲಿಯಿವೆ. ಕಳೆದ ಹದಿನೆಂಟು ತಿಂಗಳ ಹಿಂದೆ ಕ್ರೈಂ ಪಿಎಸ್‌ಐ ಸ್ಥಾನ ಖಾಲಿಯಾಗಿದ್ದರೆ, ಕಾನೂನು ಸುವ್ಯವಸ್ಥೆ ಠಾಣಾಧಿಕಾರಿ ಸ್ಥಾನ ತೆರವಾಗಿ ಆರು ತಿಂಗಳು ಗತಿಸಿದೆ. ಒಂದು ಎಎಸ್‌ಐ, 10 ಪೊಲೀಸ್‌ ಸಿಬ್ಬಂದಿ ಸ್ಥಾನ
ಖಾಲಿಯಿವೆ. 

ಇತ್ತೀಚೆಗೆ ಪಟ್ಟಣದಲ್ಲಿ ನಡೆದ ನಿಗೂಢ ಕೊಲೆ ರಹಸ್ಯ ಬಯಲು ಮತ್ತು ಅಕ್ರಮ ಗಾಂಜಾ ಬೆಳೆ ಪ್ರಕರಣಗಳನ್ನು ಸಿಪಿಐ ಶಂಕರಗೌಡ ಪಾಟೀಲರೇ ಬೇಧಿಸಿದ್ದರು. ಜಯಂತಿಗಳು, ಜಾತ್ರೆಗಳು, ರಾಜಕೀಯ ಸಮಾವೇಶಗಳು, ಸಚಿವರ ಸಮಾರಂಭಗಳಿಗೆ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ. ಅಗತ್ಯ ಸಂದರ್ಭದಲ್ಲಿ ಚಿತ್ತಾಪುರ ಠಾಣೆ ಪಿಎಸ್‌ಐ ಜಗದೇವಪ್ಪ ಪಾಳಾ ಅವರು ವಾಡಿಗೆ ಬಂದು ಸಮಸ್ಯೆ ಬಗೆಹರಿಸಬೇಕಾದ ಸ್ಥಿತಿ ಎದುರಾಗಿದೆ. ರೇಲ್ವೆ ಜಂಕ್ಷನ್‌ ಮತ್ತು ಹೆಸರುವಾಸಿ ಎಸಿಸಿ ಸಿಮೆಂಟ್‌ ಘಟಕ ಇರುವ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕ್ಷೇತ್ರ ವ್ಯಾಪ್ತಿಗೆ ಬರುವ ವಾಡಿ ಪಟ್ಟಣದ ಠಾಣೆಯಲ್ಲಿ ಖಾಲಿಯಿರುವ ಎರಡು ಪಿಎಸ್‌ಐ ಸ್ಥಾನಗಳನ್ನು ಭರ್ತಿ ಮಾಡಲು ಪೊಲೀಸ್‌ ಇಲಾಖೆಗೆ ಸಾಧ್ಯವಾಗುತ್ತಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಈ ಹಿಂದೆ ಠಾಣಾಧಿಕಾರಿಯಾಗಿದ್ದ ನಟರಾಜ ಲಾಡೆ ಅವರು ಸೇಡಂ ಠಾಣೆಗೆ ವರ್ಗವಾಗಿ ಹೋದ ಬಳಿಕ ಸೇಡಂ ಠಾಣೆಯ
ಸಂತೋಷ ರಾಠೊಡ ವಾಡಿ ಠಾಣೆಗೆ ವರ್ಗವಾಗಿ ಬಂದಿದ್ದರು. ಎರಡೇ ತಿಂಗಳಲ್ಲಿ ರಾಠೊಡ, ಅಫಜಲಪುರಕ್ಕೆ ವರ್ಗವಾದರು. ಆರು ತಿಂಗಳಿಂದ ವಾಡಿ ಠಾಣೆ ಎಎಸ್‌ಐ ಬನುದಾಸ್‌ ಕ್ಷಿರಸಾಗರ ಪ್ರಭಾರಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್‌ ಸಿಬ್ಬಂದಿ ಜವಾಬ್ದಾರಿ ಮೇಲೆ ಠಾಣೆ ಕರ್ತವ್ಯ ಸಾಗಿ¨ 

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.