ಸ್ವತ್ಛ ಪರಿಸರಕ್ಕಾಗಿ ಬಯಲು ಶೌಚ ಮುಕ್ತಗೊಳಿಸಿ

Team Udayavani, Feb 26, 2018, 11:43 AM IST

301_4.jpg

ಶಹಾಬಾದ: ಬಯಲು ಶೌಚದಿಂದ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುವುದನ್ನು ತಪ್ಪಿಸಲು ಹಾಗೂ ಸ್ವತ್ಛ ಪರಿಸರ ನಿರ್ಮಾಣಕ್ಕಾಗಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಯಲು ಶೌಚ ಮುಕ್ತ ಗ್ರಾಮವನ್ನಾಗಿಸಿ ಎಂದು ಸಮುದಾಯ ಆರೋಗ್ಯ ಕೇಂದ್ರದ ಪ್ರಯೋಗಶಾಲಾ ತಂತ್ರಜ್ಞ ಕೌಸರ್‌ ನಿಯಾಜ್‌ ಅಹ್ಮದ್‌ ಹೇಳಿದರು.

ನಗರದ ಎಸ್‌ಎಸ್‌ ಮರಗೋಳ ಮಹಾವಿದ್ಯಾಲಯ ಹಾಗೂ ಕಲಬುರಗಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯದ ಅವಶ್ಯಕತೆ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಜನರ ಜನಕಲ್ಯಾಣಕ್ಕಾಗಿ ವಿವಿಧ ಯೋಜನೆಗಳ ಮೂಲಕ ಗ್ರಾಮದಲ್ಲಿನ ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಬೇಕು. ಸಮಾಜದ ಪ್ರತಿ ಕುಟುಂಬ ಆರೋಗ್ಯವಂತರಾಗಿ ಬದುಕಲು ಸುತ್ತಲಿನ ಪರಿಸರ ಅತ್ಯಂತ ಪ್ರಮುಖವಾಗಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಕನಸು ನನಸಾಗಬೇಕಾದರೆ ಎಲ್ಲರು ಸ್ವತ್ಛ ಭಾರತ ಅಭಿಯಾನದಲ್ಲಿ ಮುಕ್ತ ಮನಸ್ಸಿನಿಂದ ಭಾಗವಹಿಸಿದಾಗ ಮಾತ್ರ ಗ್ರಾಮಗಳ ಉದ್ಧಾರವಾಗುತ್ತವೆ. ಬಯಲು ಶೌಚಾಲಯದಿಂದ ಅನೇಕ ರೋಗಗಳು ಹರಡುತ್ತವೆ. ಆದ್ದರಿಂದ ಬಯಲು ಶೌಚ ಮುಕ್ತ ಭಾರತವಾದಾಗ ಮಾತ್ರ ಜನರು ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದ ಕಚೇರಿ ಅಧೀಕ್ಷಕ ಮೋಹನಕುಮಾರ ಗಾಯಕವಾಡ್‌, ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಅಮರೇಶ ಇಟಗಿಕರ್‌, ವಿಜಯಲಕ್ಷ್ಮೀ , ಸುಮಂಗಲಾ, ರಾಜಶೇಖರ ಚಳಗೇರಿ, ಶರಣಪ್ಪ ಕವಡೆ, ಶಿವಶಂಕರ ಹಿರೇಮಠ, ಗುರುಲಿಂಗಪ್ಪ ತುಂಗಳ ಇದ್ದರು. ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಎಸ್‌.ಎಂ. ಕೋಟನೂರ್‌ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.